ರಾಜ್ಯಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಪೆಟ್ರೋಲ್ ಬಂಕ್ ಮಾಲೀಕ, ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಮೂವರು
ಬೆಂಗಳೂರು-ರಾಮನಗರ ಮುಖ್ಯರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಆವರಣದಲ್ಲಿ ಧೂಮಪಾನ ಮಾಡುವುದನ್ನು ನಿಲ್ಲಿಸುವಂತೆ ಕೇಳಿದ್ದಕ್ಕೆ ಎಸ್ಯುವಿಯಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಬಂಕ್ ಮಾಲೀಕ ಹಾಗೂ ಮ್ಯಾನೇಜರ್ನ ಮೇಲೆ ಹಲ್ಲೆ ನಡೆಸಿದ್ದಾರೆ.