ವಿದೇಶಕಪ್ಪು ವರ್ಣೀಯನ ಹತ್ಯೆ: ವೈಟ್'ಹೌಸ್ ಎದುರು ಭುಗಿಲೆದ್ದ ಪ್ರತಿಭಟನೆ; ಗುಪ್ತ ಬಂಕರ್ ನಲ್ಲಿ ಟ್ರಂಪ್'ರನ್ನು ಮುಚ್ಚಿಟ್ಟ ಸಿಬ್ಬಂದಿಗಳು!
ಅಮೆರಿಕಾದಲ್ಲಿ ಕಪ್ಪು ವರ್ಣೀಯನ ಜಾರ್ಜ್ ಫ್ಲೋಯ್ಡ್ ಹತ್ಯೆ ಪ್ರಕರಣ ಅರಾಜಕತೆಯನ್ನೇ ಸೃಷ್ಟಿ ಮಾಡಿದೆ. ಫ್ಲೋಯ್ಡ್ ಸಾವು ಖಂಡಿಸಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವಲ್ಲೇ ಈ ಪ್ರತಿಭಟನೆ ಶ್ವೇತಭವನವನ್ನೂ ತಲುಪಿದ್ದು...