Bunkers

ಜಮ್ಮು-ಕಾಶ್ಮೀರ: ಭಾರತ-ಪಾಕಿಸ್ತಾನ ಗಡಿಯುದ್ಧಕ್ಕೂ 9,500 ಬಂಕರ್ ಗಳ ನಿರ್ಮಾಣ!
ಮಂಗಳವಾರ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶೆಲ್ ದಾಳಿಗೆ ಒಳಗಾದ ಜನರನ್ನು ಭೇಟಿಯಾದ ಅವರು, ಗಡಿ ನಿವಾಸಿಗಳ ಸುರಕ್ಷತೆಗಾಗಿ ಹೆಚ್ಚಿನ ಬಂಕರ್‌ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಪಾಕ್ ಜೊತೆಗೆ ಯುದ್ಧ ಶುರುವಾದ್ರೆ ರಕ್ಷಣೆ ಪಡೆಯೋದು ಹೇಗೆ..? ಬಂಕರ್‌ಗಳ ತುರ್ತು ದುರಸ್ತಿಗೆ ಗಡಿ ಭಾಗದ ಜನರ ಒತ್ತಾಯ!
ಈ ಬಂಕರ್‌ಗಳು ಮೊದಲು ಜೀವಗಳನ್ನು ಉಳಿಸಿವೆ, ಆದರೆ ಅವುಗಳು ಈಗ ಯಾರನ್ನೂ ರಕ್ಷಿಸದಂತಾಗಿವೆ ಎಂದು ಸಿಂಗ್ ತಿಳಿಸಿದರು.

ಗಡಿ ನಿವಾಸಿಗಳಿಗಾಗಿ 8000 ಬಂಕರ್ ಗಳ ನಿರ್ಮಿಸಿದ ಸೇನೆ; ಸಂಘರ್ಷ ಸಂದರ್ಭದಲ್ಲಿ ಬಳಕೆಗೆ ಅನುಕೂಲ
ಸಂಘರ್ಷದ ಸಂದರ್ಭದಲ್ಲಿ ಗಡಿಯಲ್ಲಿ ಗ್ರಾಮಸ್ಥರು ಜೀವ ಉಳಿಸಿಕೊಳ್ಳಲು ಭಾರತೀಯ ಸೇನೆ ಗಡಿಯಲ್ಲಿ ಸುಮಾರು 8000 ಬಂಕರ್ ಗಳನ್ನು ನಿರ್ಮಾಣ ಮಾಡಿದೆ.

ಯುದ್ಧೋನ್ಮಾದದಲ್ಲಿರುವ ಪಾಕ್‌ನಿಂದ ಗಡಿಯಲ್ಲಿ ಸೇನಾ ಬಂಕರ್ ನಿರ್ಮಾಣ!
ಆರ್ಟಿಕಲ್ 370 ರದ್ದಿನ ಬಳಿಕ ಯುದ್ಧೋನ್ಮಾದದಲ್ಲಿರುವ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಸೇನಾ ಬಂಕರ್ ನಿರ್ಮಾಣ ಮಾಡುತ್ತಿದೆ ಎಂಬ ಮಾಹಿತಿ ಭಾರತೀಯ ಸೇನೆಯ ಮೂಲಗಳಿಂದ ತಿಳಿದುಬಂದಿದೆ.

ಗಡಿಯಲ್ಲಿ ಪಾಕ್ ಉದ್ಧಟತನಕ್ಕೆ ತಿರುಗೇಟು: ಪೂಂಛ್, ರಜೌರಿಯಲ್ಲಿ ಒಂದೇ ತಿಂಗಳಲ್ಲಿ 400 ಬಂಕರ್ ನಿರ್ಮಾಣ
ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಭಾರಿ ಪ್ರಮಾಣದ ಶೆಲ್ಲಿಂಗ್ ಮಾಡುತ್ತಿರುವಂತೆಯೇ ಇತ್ತ ಭಾರತ ಸರ್ಕಾರ ಕೂಡ ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ್ದು, ಪೂಂಛ್ ಮತ್ತು ರಜೌರಿ ಜಿಲ್ಲೆಗಳಲ್ಲಿ 400 ಬಂಕರ್ ನಿರ್ಮಾಣಕ್ಕೆ ಅಸ್ತು ಎಂದಿದೆ.

ಪಾಕ್ ಗುಂಡಿನ ದಾಳಿಯಿಂದ ರಕ್ಷಣೆಗಾಗಿ 14,460 ಬಂಕರ್ ನಿರ್ಮಾಣಕ್ಕೆ ಕೇಂದ್ರ ಅಸ್ತು
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ಬಳಿ ಪಾಕಿಸ್ತಾನ ಸೇನೆ ನಿರಂತರ ಅಪ್ರಚೋದಿತ ಗುಂಡಿನ ದಾಳಿಯಲ್ಲಿ....

ಯೋಧರ ಶಿರಚ್ಛೇದನಕ್ಕೆ ಪ್ರತೀಕಾರ: ಭಾರತೀಯ ಸೇನೆಯಿಂದ 2 ಪಾಕ್ ಸೇನಾ ಬಂಕರ್ ಧ್ವಂಸ
ಇಚ್ಚೀಚೆಗಷ್ಟೇ ಭಾರತೀಯ ಯೋಧರ ಹತ್ಯೆಗೈದು ಅವರ ಶಿರಚ್ಛೇದನ ಮಾಡಿದ್ದ ಪಾಕಿಸ್ತಾನ ಸೇನೆಯ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಇಂದು ಕ್ಷಿಪಣಿ ದಾಳಿ...

ಹಂದ್ವಾರ ಮಾರ್ಕೆಟ್ ನಿಂದ ಭದ್ರತಾ ಪಡೆಯ ಮೂರು ಬಂಕರ್ ತೆರವು
ಜಮ್ಮು ಮತ್ತು ಕಾಶ್ಮೀರದ ಹಿಂಸಾಚಾರ ಪೀಡಿತ ಹಂದ್ವಾರ ನಗರದ ಮಾರ್ಕೆಟ್ ಸ್ಥಳದಲ್ಲಿದ್ದ ಭದ್ರತಾ ಪಡೆಯ ಮೂರು ಬಂಕರ್ ಗಳನ್ನು ನಗರಸಭೆ ಅಧಿಕಾರಿಗಳು...

