ರಾಜಕೀಯಕಾಂಗ್ರೆಸ್ನಿಂದ ಕನ್ನಡಿಗರಿಗೆ ಸಾಲಭಾಗ್ಯ ಹೊರೆ: ಜಗದೀಶ ಶೆಟ್ಟರ್
ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿ ಭಾಗ್ಯದೊಂದಿಗೆ ಎರಡು ವರ್ಷದಲ್ಲಿ ರು.42 ಸಾವಿರ ಕೋಟಿ ಸಾಲ ಮಾಡಿದೆ. ಇದರಿಂದ ಕನ್ನಡಿಗರ ಮೇಲೆ ರು.1.80 ಲಕ್ಷ ಕೋಟಿ ಸಾಲದ ಭಾರವಿದ್ದು, ಮುಂದೆ ಜನರ ಮೇಲೆ ಸಾಲ ಹೊರಿಸಲು `ಸಾಲಭಾಗ್ಯ'...