Burdwan

ಪಶ್ಚಿಮ ಬಂಗಾಳ: ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು 10 ಯಾತ್ರಾರ್ಥಿಗಳು ಸಾವು, 35 ಮಂದಿಗೆ ಗಾಯ
ಆರು ಮಕ್ಕಳು ಸೇರಿದಂತೆ 35 ಮಂದಿ ಗಾಯಗೊಂಡಿದ್ದು, ಬುರ್ದ್ವಾನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RSS ರ‍್ಯಾಲಿಗೆ ಹೈಕೋರ್ಟ್ ಅಸ್ತು; ಮಮತಾ ಸರ್ಕಾರಕ್ಕೆ ಹಿನ್ನಡೆ
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಉದ್ದೇಶಿಸಿ ಮಾತನಾಡಲಿರುವ ಈ ರ‍್ಯಾಲಿಗೆ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನಿರಾಕರಿಸಿತ್ತು.

ಧಾರಾವಾಹಿ ಅನುಕರಿಸಲು ಹೋದ ಬಾಲಕಿ ಸಾವು
ಮಹಿಳೆಯರೇ ಮಕ್ಕಳ ಮುಂದೆ ಧಾರಾವಾಹಿ ನೋಡುವುದಕ್ಕೂ ಮುನ್ನ ಎಚ್ಚರಿಕೆ ವಹಿಸಿ. ಪ್ರತಿನಿತ್ಯ ಧಾರಾವಾಹಿ ನೋಡುವುದರ ಪರಿಣಾಮ ನಿಮ್ಮ ಮಕ್ಕಳ ಮೇಲೆ ಬೀರಬಹುದು...

ಕಾಮುಕ ಹೆಡ್ ಮಾಸ್ಟರ್ ಗೆ ಚಪ್ಪಲಿ ಹಾರ ಹಾಕಿದ ಪೋಷಕರು
ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯನಿಗೆ ಪೋಷಕರು...

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: 11 ಮಂದಿ ಸಾವು
ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಕನಿಷ್ಠ ಹನ್ನೊಂದು ಪ್ರಯಾಣಿಕರು ಮೃತಪಟ್ಟಿದ್ದು, 50 ಮಂದಿಗೆ ಗಾಯಗಳಾಗಿವೆ.

ಬರ್ದ್ವಾನ್ ಬಾಂಬ್ ಸ್ಫೋಟ: ಚಾರ್ಜ್ ಶೀಟ್ ಸಲ್ಲಿಕೆ
ಕಳೆದ ವರ್ಷ ಪಶ್ಚಿಮ ಬಂಗಾಳದ ಬರ್ದ್ವಾನ್ ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದ ಬಾಂಬ್ ಸ್ಫೋಟದ ಪ್ರಕರಣದ ತನಿಖೆಯನ್ನು...

ಬರ್ದ್ವಾನ್ ಸ್ಫೋಟ; ಮ್ಯಾನ್‌ಮಾರ್ ಪ್ರಜೆ ಬಂಧನ
ಬರ್ದ್ವಾನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾಷ್ಟ್ರೀಯ ತನಿಖಾ ದಳ ಹೈದ್ರಾಬಾದ್‌ನಲ್ಲಿ ಮ್ಯಾನ್‌ಮಾರ್...

ಉಗ್ರನ ವಿಚಾರಣೆ ವೇಳೆಯೇ ಎನ್‌ಐಎ ಕಚೇರಿ ಬಳಿ ಸ್ಫೋಟ
ಶನಿವಾರ ಬಂಧನಕ್ಕೀಡಾಗಿದ್ದ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸುತ್ತಿದ್ದ ವೇಳೆಯಲ್ಲಿಯೇ ಕಚೇರಿಯ ಹೊರಭಾಗದಲ್ಲಿ ಬಾಂಬ್ ಸ್ಫೋಟಗೊಂಡಿದೆ.

ಬುರ್ದ್ವಾನ್ ಸ್ಫೋಟ ಮಾಸ್ಟರ್ ಮೈಂಡ್ ಹುಡುಕಿ ಕೊಟ್ಟ 'ಕೊರಿಯರ್'
ಕೊರಿಯರ್ ಒಂದು ಬುರ್ದ್ವಾನ್ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್‌ನನ್ನು ಹುಡುಕಿಕೊಟ್ಟಿದ್ದು, ಸಾಜಿದ್ ಆಕಾ ಶೇಖ್ ರೆಹಮತ್ ಉಲ್ಲಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

