bureaucrat

ರಾಜಸ್ಥಾನದಲ್ಲಿ ಅನಸ್ತೇಶಿಯಾಕ್ಕೆ ಮಹಿಳಾ ಅಧಿಕಾರಿ ಬಲಿ: ವೈದ್ಯರ ನಿರ್ಲಕ್ಷ್ಯ ಆರೋಪ, CBI ತನಿಖೆಗೆ ಆಗ್ರಹ
ಜೋಧ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡಿದ್ದ ಪ್ರಿಯಾಂಕಾ ಬಿಷ್ಣೋಯ್ (33) ಅವರು ಜೋಧ್‌ಪುರದ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತ್ತು.

ನಗರದಲ್ಲಿ ಅತಿದೊಡ್ಡ ಕೊರೋನಾ ಆರೈಕೆ ಕೇಂದ್ರ: ಸರ್ಕಾರದ ಅನಗತ್ಯ ಖರ್ಚುಗಳ ವಿರುದ್ಧ ಅಧಿಕಾರಿಗಳ ಅಸಮಾಧಾನ!
ಬೆಂಗಳೂರು ತುಮಕೂರು ರಸ್ತೆಯಲ್ಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ 10,100 ಹಾಸಿಗೆ ಸಾಮರ್ಥ್ಯವುಳ್ಳ ದೇಶದ ಅತೀದೊಡ್ಡ ಕೊರೋನಾ ಆರೈಕೆ ಕೇಂದ್ರ ತಲೆ ಎತ್ತುತ್ತಿದ್ದು, ಈ ನಡುವಲ್ಲೇ ಸರ್ಕಾರ ಅನಗತ್ಯ ಖರ್ಚುಗಳ ಕುರಿತು ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ನೋಟು ನಿಷೇಧದ ಬಗ್ಗೆ ಮಾಹಿತಿ ಇದ್ದಿದ್ದು 6 ಜನರಿಗೆ ಮಾತ್ರ!
ನೋಟು ನಿಷೇಧವನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆಗಾಗಿ ಪ್ರಧಾನಿ ಮೋದಿ ಆಯ್ಕೆ ಮಾಡಿದ್ದು, ಹಸ್ ಮುಖ್ ಅಧಿಯಾ ಎಂಬ ಹಣಕಾಸು ಇಲಾಖೆಯ ಅಧಿಕಾರಿಯನ್ನು.

ದೆಹಲಿ ಅಧಿಕಾರಶಾಹಿ ವಿವಾದ: ಸುಪ್ರೀಮ್ ಕೋರ್ಟ್ ನಲ್ಲಿ ಮರುವಿಚಾರಣೆ
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ದೆಹಲಿ ಸರ್ಕಾರದ ಅಧಿಕಾರಿಗಳನ್ನು ನೇಮಿಸುವ ಅಥವಾ ವರ್ಗಾಯಿಸುವ ಯಾವುದೇ ಅಧಿಕಾರ ಇಲ್ಲ ಎಂದು

ರೋಬೋಟುಗಳಾಗಬೇಡಿ; ಕುಟುಂಬದ ಜೊತೆ ಗುಣಮಟ್ಟದ ಸಮಯ ಕಳೆಯಿರಿ
ರೋಬೋಟುಗಳಂತೆ ಜೀವನ ನಡೆಸದೆ ತಮ್ಮ ಕುಟುಂಬ ಸದಸ್ಯರ ಜೊತೆ ಗುಣಮಟ್ಟದ ಸಮಯ ಕಳೆಯುವಂತೆ ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ

ಎಂಜಿನಿಯರ್ ಯಾದವ್ ಆಸ್ತಿ ಸಿಬಿಐ ತನಿಖೆಗೆ
ಗ್ರೇಟರ್ ನೋಯ್ಡಾ ಮತ್ತು ಯಮುನಾ ಎಕ್ಸ್‍ಪ್ರೆಸ್ ಹೆದ್ದಾರಿ ಪ್ರಾಧಿಕಾರದಲ್ಲಿ ಎಂಜಿನಿಯರ್ ಆಗಿದ್ದ ಯಾದವ್ ಸಿಂಗ್ ರ ರು. 10 ಸಾವಿರ ಕೋಟಿ ಮೌಲ್ಯದ ಆಸ್ತಿ ಬಗ್ಗೆ ಈಗ ಸಿಬಿಐ ತನಿಖೆ ನಡೆಯಲಿದೆ...

