Burhan Wani killing

ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 5 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ದೇಶ

ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 5 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಗಲಭೆ ಪೀಡಿತ ಬದಗಾಮ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತರನ್ನು ನಿಯಂತ್ರಿಸುವ ಸಲುವಾಗಿ ಸೇನಾ ಸಿಬ್ಬಂದಿ ಸಿಡಿಸಿದ ಗುಂಡಿನ ದಾಳಿಗೆ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಉಗ್ರ ಬುಹ್ರಾನ್ ವನಿ ಹತ್ಯೆ ಹಿನ್ನಲೆಯಲ್ಲಿ ಕಾಶ್ಮೀರ ಗಲಭೆ: ಸಾವಿನ ಸಂಖ್ಯೆ 49ಕ್ಕೇರಿಕೆ
ದೇಶ

ಉಗ್ರ ಬುಹ್ರಾನ್ ವನಿ ಹತ್ಯೆ ಹಿನ್ನಲೆಯಲ್ಲಿ ಕಾಶ್ಮೀರ ಗಲಭೆ: ಸಾವಿನ ಸಂಖ್ಯೆ 49ಕ್ಕೇರಿಕೆ

ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವನಿ ಹತ್ಯೆ ಬಳಿಕ ಕಣಿವೆ ರಾಜ್ಯದಲ್ಲಿ ಉಂಟಾಗಿದ್ದ ವ್ಯಾಪಕ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದ್ದು, ಗಲಭೆಯಲ್ಲಿ ಗಾಯಗೊಂಡ ಓರ್ವ ಗಾಯಾಳು ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಶ್ರೀನಗರದಲ್ಲಿ ಸಾವನ್ನಪ್ಪಿದ್ದಾನೆ.

ಉಗ್ರ ಬುರ್ಹಾನ್ ವನಿ ಹತ್ಯೆ ಆಕಸ್ಮಿಕವಂತೆ; ಬಿಜೆಪಿ ಮುಖಂಡ ನಿರ್ಮಲ್ ಸಿಂಗ್ ವಿವಾದಾತ್ಮಕ ಹೇಳಿಕೆ
ದೇಶ

ಉಗ್ರ ಬುರ್ಹಾನ್ ವನಿ ಹತ್ಯೆ ಆಕಸ್ಮಿಕವಂತೆ; ಬಿಜೆಪಿ ಮುಖಂಡ ನಿರ್ಮಲ್ ಸಿಂಗ್ ವಿವಾದಾತ್ಮಕ ಹೇಳಿಕೆ

ಉಗ್ರ ಕಮಾಂಡರ್ ಬುರ್ಹಾನ್ ವನಿ ಹತ್ಯೆ ಗೈದ ಭಾರತೀಯ ಸೇನಾಪಡೆಯ ಕಾರ್ಯಾಚರಣೆ ಆಕಸ್ಮಿಕ ಘಟನೆ ಎಂದು ಹೇಳುವ ಮೂಲಕ ಕಾಶ್ಮೀರ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ವಿವಾದಕ್ಕೀಡಾಗಿದ್ದಾರೆ.

ಭಾರತದ ಆಂತರಿಕ ವ್ಯವಹಾರಗಳ ಬಗ್ಗೆ ಪ್ರತಿಕ್ರಿಯಿಸಲು ಪಾಕ್ ಗೆ ಹಕ್ಕಿಲ್ಲ: ಸಲ್ಮಾನ್ ಖುರ್ಷಿದ್
ದೇಶ

ಭಾರತದ ಆಂತರಿಕ ವ್ಯವಹಾರಗಳ ಬಗ್ಗೆ ಪ್ರತಿಕ್ರಿಯಿಸಲು ಪಾಕ್ ಗೆ ಹಕ್ಕಿಲ್ಲ: ಸಲ್ಮಾನ್ ಖುರ್ಷಿದ್

ಹಿಜಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ಮುಜಾಫರ್ ವಾನಿಯ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನದ ಹೇಳಿಕೆಗೆ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ತಿರುಗೇಟು...