ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಶನಿವಾರ ರಾತ್ರಿ ಪುಲ್ವಾಮಾ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಗ್ರೆನೇಡ್ ದಾಳಿ ಮಾಡಿದ್ದಾರೆ.