Burial ground

ಚಿಕ್ಕಮಗಳೂರು: 2 ದಶಕಗಳಿಂದ ಸಿಕ್ಕಿಲ್ಲ ಸ್ಮಶಾನ ಭೂಮಿ; ಅಂತ್ಯ ಸಂಸ್ಕಾರಕ್ಕೆ ಶಿಳ್ಳೆಕ್ಯಾತ ಸಮುದಾಯದ 'ಹೆಣ'ಗಾಟ!
ಈ ಕುಟುಂಬಗಳು ಸುಮಾರು ಎರಡು ದಶಕಗಳಿಂದ ಭದ್ರಾ ನದಿಯ ಹಿನ್ನೀರಿನ ಬಳಿಯ ಶಿಬಿರದಲ್ಲಿ ವಾಸಿಸುತ್ತಿದ್ದರೂ, ಸ್ಮಶಾನ ಸ್ಥಳದಿಂದ ವಂಚಿತರಾಗಿದ್ದಾರೆ. ತಮ್ಮ ಶಿಬಿರದಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಕಿರು ದ್ವೀಪದಲ್ಲಿ ಸತ್ತವರನ್ನು ಹೂಳಬೇಕಾಗಿದೆ.

ಪಾದರಾಯನಪುರ' ಹಿಂದೂ ಸ್ಮಶಾನ ಅತಿಕ್ರಮಣ: ಸ್ಥಳಕ್ಕೆ ಲೋಕಾಯುಕ್ತ ಪೊಲೀಸರ ಭೇಟಿ, ಏ.12ರೊಳಗೆ ವರದಿ ಸಲ್ಲಿಕೆ
ಜೆಜೆ ನಗರ ಹಿಂದೂ ಸ್ಮಶಾನ ಅತಿಕ್ರಮಣ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಲೋಕಾಯುಕ್ತ ಪೊಲೀಸರು ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

ಸತ್ತವರಿಗಾದರೆ ದೊಡ್ಡ ದೊಡ್ಡ ಪುತ್ಥಳಿ ಕಟ್ಟುವ ನಿಮಗೆ ಅಭಿವೃದ್ಧಿ ಬೇಕಿಲ್ಲ: ಸ್ಮಶಾನಕ್ಕೆ ಜಾಗ ಕೊಡದ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿ
ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗುರುವಾರ ತೀವ್ರವಾಗಿ ಕಿಡಿಕಾರಿತು.

ಹಿಂದೂಗಳಿಗೆ ಸೇರಿದ ಸ್ಮಶಾನ ಒತ್ತುವರಿ ಮಾಡಿದ ಬಿಬಿಎಂಪಿ; ಅಕ್ರಮವಾಗಿ ಕ್ರೀಡಾ ಸಂಕೀರ್ಣ ನಿರ್ಮಾಣ; ಜಮೀರ್ ಅಹ್ಮದ್ ಕೈವಾಡ ಶಂಕೆ!
ಜೆಜೆ ನಗರ ವಾರ್ಡ್‌ನ ಗೋರಿಪಾಳ್ಯದಲ್ಲಿದ್ದ ಹಿಂದೂ ಸಮುದಾಯಕ್ಕೆ ಸೇರಿದ ಸ್ಮಶಾನವನ್ನು ಬಿಬಿಎಂಪಿ ಒತ್ತುವರಿ ಮಾಡಿಕೊಂಡಿದ್ದು, ಸ್ಥಳದಲ್ಲಿ ಅಕ್ರಮವಾಗಿ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಸ್ಮಶಾನಕ್ಕಾಗಿ ನೀಡಿರುವ 1,141 ಜಾಗಗಳು ಒತ್ತುವರಿಯಾಗಿದೆ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
ಸ್ಮಶಾನಕ್ಕಾಗಿ ನೀಡಿರುವ 1,141 ಜಾಗಗಳು ಒತ್ತುವರಿಯಾಗಿದೆ ಎಂದು ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ಸ್ಮಶಾನದಲ್ಲಿ ಮಕ್ಕಳ ಹುಟ್ಟುಹಬ್ಬ ಆಚರಿಸಿದ ತಂದೆ!
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ತಮ್ಮ ಮಗಳ ಹುಟ್ಟು ಹಬ್ಬವನ್ನು ಸ್ಮಶಾನದಲ್ಲಿ ಆಚರಿಸುವ ಮೂಲಕ ಮೌಡ್ಯಕ್ಕೆ ಸೆಡ್ಡು ಹೊಡೆದಿದ್ದಾರೆ ಇಂಗಳಿ ಗ್ರಾಮದ ಮಹೇಶ ಶಿಂಗೆ.

ಚಂದನ್ ವಾಡಿ ಯಲ್ಲಿ ನಡೆದ ಯಾಕೂಬ್ ಮೆಮೆನ್ ಅಂತ್ಯಕ್ರಿಯೆ
ಜು.30 ರ ಬೆಳಿಗ್ಗೆ ನೇಣುಗಂಬಕ್ಕೆ ಏರಿಸಲಾದ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ ನ ಅಂತ್ಯಕ್ರಿಯೆ ಸ್ಮಶಾನ ಭೂಮಿಯಲ್ಲಿ ನಡೆದಿದೆ.

ಬಾಲಕಿ ಶವ ಹೂಳಲು ನಿರಾಕರಣೆ; ಗೊಂದಲ
ಅನಾರೋಗ್ಯದಿಂದ ಮೃತಪಟ್ಟ ಬಾಲಕಿ ಶವವನ್ನು ಸ್ಮಶಾನದಲ್ಲಿ ಹೂಳಲು ಸ್ಥಳೀಯರು ಅನುಮತಿಗೆ ನಿರಾಕರಿಸಿರುವ ಘಟನೆ ಹೆಣ್ಣೂರಿನ ಬಾಬುಸಾಬ್‍ಪಾಳ್ಯದಲ್ಲಿ ಭಾನುವಾರ ನಡೆದಿದೆ...

ಸ್ಮಶಾನಗಳಿಗೆ ೨೦ ಲಕ್ಷ: ಮೇಯರ್
ನಗರದ ಸ್ಮಶಾನಗಳು ಮತ್ತು ಚಿತಾಗಾರಗಳ ದಯನೀಯ

