ರಾಜ್ಯಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗ ತೋರಿಸಿದ ದೂರುದಾರ; Video
ಸಾಕ್ಷಿದಾರ ಗುರ್ತಿಸಿದ ಸ್ಥಳವನ್ನು ಎಫ್ಎಸ್ಎಲ್ ತಂಡ, ಕಂದಾಯ ಮತ್ತು ಅರಣ್ಯ ಇಲಾಖೆಗಳ ಅಧಿಕಾರಿಗಳು ಮತ್ತು ಭೂ ದಾಖಲೆಗಳ ವಿಭಾಗದ ಸಿಬ್ಬಂದಿ ಸುತ್ತುವರೆದು ಪರಿಶೀಲನೆ ನಡೆಸಿ, ಸಾಕ್ಷಿ-ದೂರುದಾರ ತೋರಿಸಿದ ಒಂದೊಂದು ಜಾಗದ ಜಿಪಿಎಸ್ ಗುರುತುಗಳನ್ನು ದಾಖಲಿಸಿಕೊಂಡು, ಅಲ್ಲಿ ಕೆಂಪು ರಿಬ್ಬನ್ ಕಟ್ಟಿದರು.