Burial Space

ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಶವ ಸಂಸ್ಕಾರಕ್ಕೆ ಜಾಗ ಸಿಗದೆ ಊರಿಂದ ಊರಿಗೆ ಅಲೆದಾಡಿದ ಕುಟುಂಬಸ್ಥರು!
ಜಾರ್ಖಂಡ್ ರಾಜ್ಯದ ಗುಮ್ಲಾ ಜಿಲ್ಲೆಯ ಸಾದರ್ ಆಸ್ಪತ್ರೆಯಲ್ಲಿ ಕೋವಿಡ್-19 ನಿಂದ ಮೃತಪಟ್ಟ 65 ವರ್ಷದ ವ್ಯಕ್ತಿಯೊಬ್ಬರ ಶವ ಸಂಸ್ಕಾರ ಮಾಡಲು ಸ್ಥಳೀಯರು ಜಾಗ ನೀಡಲು ನಿರಾಕರಿಸಿದ್ದರಿಂದ ಸಾವನ್ನಪ್ಪಿ 24 ಗಂಟೆ ಕಳೆದಿದ್ದರೂ ಶವಸಂಸ್ಕಾರಕ್ಕಾಗಿ ಕುಟುಂಬಸ್ಥರು ಇನ್ನೂ ಕಾಯುವಂತಾಗಿದೆ.

ತಮಿಳುನಾಡು ಸರ್ಕಾರಕ್ಕೆ ಮುಖಭಂಗ: ಮರೀನಾ ಬೀಚ್'ನಲ್ಲೇ ಕರುಣಾನಿಧಿ ಅಂತ್ಯಕ್ರಿಯೆಗೆ 'ಹೈ' ಅಸ್ತು
ಭಾರಿ ಹೈಡ್ರಾಮಾಕ್ಕೆ ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣಾನಿಧಿಯವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದ್ದು,...

ಅಣ್ಣಾದೊರೈ ಸ್ಮಾರಕ ಪಕ್ಕದಲ್ಲಿಯೇ ಕರುಣಾನಿಧಿ ಸಮಾಧಿ: ಎಲ್ಲಾ ಅರ್ಜಿಗಳು ತಿರಸ್ಕೃತ
ತಮಿಳುನಾಡಿನಲ್ಲಿ ರಾಜಕೀಯ ಸಮರ ಹಾಗೂ ಹೈಡ್ರಾಮಕ್ಕೆ ಕಾರಣವಾಗಿದ್ದ ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣಾನಿಧಿಯವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕೆಂಬ ವಿಚಾರಕ್ಕೆ ಮದ್ರಾಸ್ ಹೈಕೋರ್ಟ್ ಅಂತ್ಯ ಹಾಡಿದ್ದು, ಈ ಕುರಿತು ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಬುಧವಾರ ತಿರಸ್ಕರಿಸಿದೆ...

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಸರ್ಕಾರ ನಿರಾಕರಣೆ : ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ
ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತಿಮ ಸಂಸ್ಕಾರಕ್ಕೆ ಸ್ಥಳ ನೀಡಲು ತಮಿಳುನಾಡು ಎಐಎಡಿಎಂಕೆ ಸರ್ಕಾರ ನಿರಾಕರಿಸಿದ್ದು, ಏಲ್ಲಿ ಅಂತ್ಯಸಂಸ್ಕಾರ ಮಾಡಬೇಕೆಂಬ ಬಗ್ಗೆ ಇದೀಗ ತಮಿಳುನಾಡಿನಲ್ಲಿ ರಾಜಕೀಯ ಆರಂಭವಾಗಿದೆ.

