ರಾಜ್ಯಧರ್ಮಸ್ಥಳ ಪ್ರಕರಣ: ಅರಣ್ಯದಲ್ಲಿ ಶವ ಹೂತಿದ್ದರೆ ಅರಣ್ಯ ಸಂರಕ್ಷಣಾ ಕಾಯಿದೆಯಡಿ ಕ್ರಮ; ಸಚಿವ ಈಶ್ವರ್ ಖಂಡ್ರೆ
ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ.