ರಾಜ್ಯನಾವು 1 ರೂಪಾಯಿಯನ್ನೂ ಪಡೆಯುವುದಿಲ್ಲ: 100ಕ್ಕೂ ಹೆಚ್ಚು ಕೋವಿಡ್ ಮೃತರ ಅಂತ್ಯಕ್ರಿಯೆ ನಡೆಸಿದ ಸ್ವಯಂ ಸೇವಕರು
ಕೊರೋನಾ ಸಂಕಷ್ಟ ಕಾಲದಲ್ಲಿ ಮೃತರ ಅಂತ್ಯಸಂಸ್ಕಾರ ನಡೆಸುವುದಕ್ಕೆ ಸಂಬಂಧಿಕರೂ ಹಿಂದೆ ಮುಂದೆ ನೋಡುತ್ತಿರುವ ಸನ್ನಿವೇಶ ಸೃಷ್ಟಿಯಾಗಿದೆ. ಆದರೆ 23 ಯುವಕರ ತಂಡವೊಂದು ಎನ್ ಜಿಒ ಕಟ್ಟಿಕೊಂಡು ಸ್ಮಶಾನದಲ್ಲಿ ಹಗಲಿರುಳು ಮೃತರ ಅಂತ್ಯಸಂಸ್ಕಾರಕ್ಕೆ ನೆರವಾಗುತ್ತಿದೆ.