burka ban

ಉಗ್ರ ದಾಳಿ ಹಿನ್ನಲೆ: ಶ್ರೀಲಂಕಾದಲ್ಲಿ ಬುರ್ಖಾ ನಿಷೇಧಕ್ಕೆ ಆಗ್ರಹ!
ಕಳೆದ ಭಾನುವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಮಹಿಳಾ ಬಾಂಬರ್ ಇರುವ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ದ್ವೀಪ ರಾಷ್ಟ್ರದ ಕೆಲ ಸಂಸದರು ಬುರ್ಖಾ ನಿಷೇಧಕ್ಕೆ ಸಲಹೆ ಮಾಡಿದ್ದಾರೆ.

ಬುರ್ಖಾ ಧರಿಸದ ಹೆಣ್ಣು ಮಕ್ಕಳನ್ನು ಕೊಲ್ಲುತ್ತಿದ್ದ ಇಸಿಸ್ ನಿಂದ ಬುರ್ಖಾ ನಿಷೇಧ!
ಬುರ್ಖಾ ಧರಿಸಿದ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಕೊಲ್ಲುತ್ತಿದ್ದ ಕುಖ್ಯಾತ ಉಗ್ರಗಾಮಿ ಸಂಘಟನೆ ಇಸಿಸ್ ಬುರ್ಖಾಧರಿಸುವುದನ್ನೇ ನಿಷೇಧಿಸಿದೆ..!

