ರಾಜ್ಯಬೆಂಗಳೂರು: ಕಸ ಸುಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು BSWML ಮುಂದು..!
ಬೇರ್ಪಡಿಸಿದ ನಂತರ ಕಸವನ್ನು ಸಂಸ್ಕರಣಾ ಘಟಕಕ್ಕೆ ಕಳುಹಿಸಲಾಗುತ್ತದೆ, ಅಲ್ಲಿ ಅದನ್ನು ಸುಟ್ಟು ವಿದ್ಯುತ್ ಉತ್ಪಾದಿಸಲಾಗುತ್ತದೆ. ಆದರೆ, ಜನರು ನಗರದಲ್ಲಿ ಎಲ್ಲೆಂದರಲ್ಲಿ ಕಸವನ್ನು ಸುಟ್ಟರೆ ಅದರಿಂದ ವಾಯು ಮಾಲಿನ್ಯ ಉಂಟಾಗುತ್ತದೆ.