ರಾಜ್ಯಕುಡಿದು ಬಂದು ಕಿರುಕುಳ; ಪೆಟ್ರೋಲ್ ಸುರಿದು ಪುತ್ರನನ್ನೇ ಸಜೀವ ದಹನ ಮಾಡಿದ ತಂದೆ!
ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿಗರಹಳ್ಳಿಯಲ್ಲಿ ಕುಡಿದು ಬಂದು ತನ್ನ ತಾಯಿಯ ಮೇಲೆ ಹಲ್ಲೆ ಮಾಡುತ್ತಿದ್ದ ಪುತ್ರನ ಕೃತ್ಯಕ್ಕೆ ಬೇಸತ್ತ ತಂದೆಯೊಬ್ಬರು, ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶನಿವಾರ ನಡೆದಿದೆ.