burnt alive

ಟ್ರಕ್‌ಗಳಿಂದ ಬಿಜೆಪಿ ನಾಯಕನ ಕಾರು ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ; ಗಾಯಗೊಂಡಿದ್ದ ಇತರ ಇಬ್ಬರು ಸಾವು!
ದೇಶ

ಟ್ರಕ್‌ಗಳಿಂದ ಬಿಜೆಪಿ ನಾಯಕನ ಕಾರು ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ; ಗಾಯಗೊಂಡಿದ್ದ ಇತರ ಇಬ್ಬರು ಸಾವು!

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ನಾಲ್ವರು ಆರೋಪಿಗಳಾದ ಅಕ್ಷತ್ ತ್ರಿಪಾಠಿ, ವಿಶಾಲ್ ತ್ರಿಪಾಠಿ, ಸತ್ಯಪ್ರಕಾಶ್ ತ್ರಿಪಾಠಿ ಮತ್ತು ಮನ್ನು ತ್ರಿಪಾಠಿ ಅವರನ್ನು ಬಂಧಿಸಿದ್ದಾರೆ. ಇತರರಿಗಾಗಿ ಹುಡುಕಾಟ ನಡೆಯುತ್ತಿದೆ.

ದಾವಣಗೆರೆ: ತಾಳೆ ಬೆಳೆ ರಕ್ಷಿಸಲು ಹೋಗಿ ರೈತ ಸಜೀವದಹನ
ರಾಜ್ಯ

ದಾವಣಗೆರೆ: ತಾಳೆ ಬೆಳೆ ರಕ್ಷಿಸಲು ಹೋಗಿ ರೈತ ಸಜೀವದಹನ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುರುವ ಗ್ರಾಮದ ಈಶ್ವರಪ್ಪ ಮೃತ ರೈತರಾಗಿದ್ದಾರೆ.

ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಕಿ; ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಸಜೀವ ದಹನ; Video
ರಾಜ್ಯ

ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಕಿ; ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಸಜೀವ ದಹನ; Video

ಪೊಲೀಸ್ ಇನ್ಸ್ ಪೆಕ್ಟರ್ ಗೆ ಕಾರಿನಿಂದ ಜಿಗಿದು ಬಚಾವಾಗಲು ಸಾಧ್ಯವಾಗಲಿಲ್ಲ. ಅಧಿಕಾರಿಯನ್ನು ಉಳಿಸಲು ದಾರಿಹೋಕರು ತಮ್ಮ ಕೈಲಾದಷ್ಟು ಪ್ರಯತ್ನಿಸಿದರೂ ಸಫಲರಾಗಲಿಲ್ಲ.

'ಅಮ್ಮನ ಮೈಮೇಲೆ ಏನೋ ಸುರಿದರು, ಕೆನ್ನೆಗೆ ಹೊಡೆದು ಲೈಟರ್‌ನಲ್ಲಿ ಬೆಂಕಿ ಹಚ್ಚಿದರು': 36 ಲಕ್ಷ ರೂ ವರದಕ್ಷಿಣೆಗಾಗಿ ಬಲಿಯಾದ ಮಹಿಳೆ ಮಗನ ಹೇಳಿಕೆ!
ದೇಶ

'ಅಮ್ಮನ ಮೈಮೇಲೆ ಏನೋ ಸುರಿದರು, ಕೆನ್ನೆಗೆ ಹೊಡೆದು ಲೈಟರ್‌ನಲ್ಲಿ ಬೆಂಕಿ ಹಚ್ಚಿದರು': 36 ಲಕ್ಷ ರೂ ವರದಕ್ಷಿಣೆಗಾಗಿ ಬಲಿಯಾದ ಮಹಿಳೆ ಮಗನ ಹೇಳಿಕೆ!

ನನ್ನ ಅಮ್ಮನ ಮೈಮೇಲೆ ಏನೋ ಸುರಿದರು, ಕೆನ್ನೆಗೆ ಹೊಡೆದು ಲೈಟರ್‌ನಲ್ಲಿ ಬೆಂಕಿ ಹಚ್ಚಿದರು ಎಂದು ಮೃತ ಮಹಿಳೆಯ ಆರು ವರ್ಷದ ಪುತ್ರ ಪೊಲೀಸರಿಗೆ ತಿಳಿಸಿದ್ದಾನೆ

ಧಾರವಾಡ: ಅಡುಗೆ ಮನೆಯಲ್ಲಿ ಗ್ಯಾಸ್ ಸೋರಿಕೆ; ಗೃಹಿಣಿ ಸಜೀವ ದಹನ
ರಾಜ್ಯ

ಧಾರವಾಡ: ಅಡುಗೆ ಮನೆಯಲ್ಲಿ ಗ್ಯಾಸ್ ಸೋರಿಕೆ; ಗೃಹಿಣಿ ಸಜೀವ ದಹನ

ಅಡುಗೆ ಮನೆಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ ಹತ್ತಿಕೊಂಡು ಆ ಬೆಂಕಿಯಲ್ಲಿ ಮಹಿಳೆಯೊಬ್ಬರು ದಹಿಸಿ ಹೋದ ಭೀಕರ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದೆ.

ಆಂಧ್ರ ಪ್ರದೇಶ: 10ನೇ ತರಗತಿ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕರು
ದೇಶ

ಆಂಧ್ರ ಪ್ರದೇಶ: 10ನೇ ತರಗತಿ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕರು

ಟ್ಯೂಷನ್‌ಗೆ ಹೋಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಭೀಕರ ಕೃತ್ಯ ಆಂಧ್ರಪ್ರ ದೇಶದ ಬಾಪಟ್ಲಾ ಜಿಲ್ಲೆಯಲ್ಲಿ ನಡೆದಿದೆ.

ಬಿಎಂಟಿಸಿ ಬಸ್ ನಲ್ಲಿ ಬೆಂಕಿ, ಕಂಡಕ್ಟರ್ ಸಜೀವ ದಹನ
ರಾಜ್ಯ

ಬಿಎಂಟಿಸಿ ಬಸ್ ನಲ್ಲಿ ಬೆಂಕಿ, ಕಂಡಕ್ಟರ್ ಸಜೀವ ದಹನ

ಬಿಎಂಟಿಸಿ ಬಸ್​​ನಲ್ಲಿ ಹಠಾತ್  ಬೆಂಕಿ ಕಾಣಿಸಿಕೊಂಡು, ಕಂಡಕ್ಟರ್  ಸಜೀವ ದಹನವಾಗಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ  ನಡೆದಿದೆ.

ಉತ್ತರ ಪ್ರದೇಶ: ಗರ್ಭಿಣಿಯಾಗಿದ್ದ ಅತ್ಯಾಚಾರ ಸಂತ್ರಸ್ತೆಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಆರೋಪಿಯ ತಾಯಿ
ದೇಶ

ಉತ್ತರ ಪ್ರದೇಶ: ಗರ್ಭಿಣಿಯಾಗಿದ್ದ ಅತ್ಯಾಚಾರ ಸಂತ್ರಸ್ತೆಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಆರೋಪಿಯ ತಾಯಿ

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾದ ಗರ್ಭಿಣಿ ಬಾಲಕಿಯನ್ನು ಸಜೀವ ದಹನ ಮಾಡಲು ಯತ್ನಿಸಲಾಗಿದೆ. ಈ ಸಂಬಂಧ ಪೊಲೀಸರು ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಹರಿಯಾಣ: ಅಪಘಾತದ ನಂತರ ಹೊತ್ತಿ ಉರಿದ ಕಾರು, 3 ಎಂಬಿಬಿಎಸ್ ವಿದ್ಯಾರ್ಥಿಗಳು ಸಜೀವ ದಹನ
ದೇಶ

ಹರಿಯಾಣ: ಅಪಘಾತದ ನಂತರ ಹೊತ್ತಿ ಉರಿದ ಕಾರು, 3 ಎಂಬಿಬಿಎಸ್ ವಿದ್ಯಾರ್ಥಿಗಳು ಸಜೀವ ದಹನ

ಹರಿಯಾಣದ ಸೋನೆಪತ್‌ನ ರಾಷ್ಟ್ರೀಯ ಹೆದ್ದಾರಿ-334 ಬಿ ನಲ್ಲಿ ವೇಗವಾಗಿ ಬಂದ ಕಾರೊಂದು ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದು, ನಂತರ ಬೆಂಕಿ ಹೊತ್ತಿಕೊಂಡಿದೆ. ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಜೀವ...