burqa

ಕರ್ನಾಟಕದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ವ್ಯಕ್ತಿ ಜೊತೆ ಕುಳಿತಿದ್ದ ಮುಸ್ಲಿಂ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ!
ಉರ್ದು ಮಾತನಾಡುತ್ತಿದ್ದ ವ್ಯಕ್ತಿಯೊಬ್ಬ ಮಹಿಳೆಯ ವಿಡಿಯೊ ಚಿತ್ರೀಕರಿಸಿ, ಸಾರ್ವಜನಿಕ ಸ್ಥಳದಲ್ಲೇ ಬುರ್ಖಾ ತೆಗೆಯುವಂತೆ ಒತ್ತಾಯಿಸಿದ್ದಾರೆ.

'ನಿಮ್ಮ ಮನಸ್ಸಿನಲ್ಲೇ ನೀವು ಬಲಿಪಶುವಾಗಿದ್ದೀರಿ': 'ಬುರ್ಖಾ ಹಿತಕರ' ಎಂದ ಮಹಿಳೆಯರ ವಿರುದ್ಧ ಬಾಲಿವುಡ್ ನಿರ್ದೇಶಕ Imtiaz Ali ಕಿಡಿ
ಇತ್ತೀಚಿನ ದಿನಗಳಲ್ಲಿ ಇಮ್ತಿಯಾಜ್ ಅಲಿ ಅವರ *ಮೇನ್ ವಾಪಸ್ ಆಊಂಗಾ* ಚಿತ್ರ ಸಾಕಷ್ಟು ಗಮನ ಸೆಳೆಯುತ್ತಿದೆ.

ಬುರ್ಖಾ ಧರಿಸದಿದ್ದರೆ ರೇಪ್ ಮಾಡುವ ಬೆದರಿಕೆ; ಟೀಂ ಲೀಡರ್ ಕೆಟ್ಟದಾಗಿ ಮುಟ್ಟುತ್ತಿದ್ದ: TCS ಭಯಾನಕತೆ ಬಿಚ್ಚಿಟ್ಟ ಸಂತ್ರಸ್ತೆ
ನಿದಾ ಖಾನ್ ಅವರು ನಿರೀಕ್ಷಣಾ ಜಾಮೀನು ಕೋರಿ ನಾಸಿಕ್ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಸೋಮವಾರ ವಿಚಾರಣೆಗೆ ಬರಲಿದೆ.

ಆಕೆ ಹಿಂದೆಂದೂ ಬುರ್ಖಾ ಸಹ ಧರಿಸಿರಲಿಲ್ಲ, ಶಾಹೀನ್ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದಾಳೆ ಎಂಬುದು ನಮಗೆ ನಂಬಲು ಇನ್ನೂ ಅಸಾಧ್ಯ- ಮಾಜಿ ಪತಿ, ಸಹೋದರ
"ತನಿಖಾಧಿಕಾರಿಗಳು ಮನೆಯನ್ನು ಶೋಧಿಸಿ, ನೀವು ಈಗ ನನ್ನನ್ನು ಕೇಳುತ್ತಿರುವಂತೆಯೇ ಪ್ರಶ್ನೆಗಳನ್ನು ಕೇಳಿದರು ಎಂದು ಶೋಯೆಬ್ ಹೇಳಿದ್ದಾರೆ.

ಹೊಸಪೇಟೆ: ಟಿಇಟಿ ಪರೀಕ್ಷೆ ವೇಳೆ ಬುರ್ಖಾ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಪ್ರವೇಶ ನಿರಾಕರಣೆ, ಕೆಲಕಾಲ ಗೊಂದಲ ಸೃಷ್ಟಿ
ಹೊಸಪೇಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಭಾನುವಾರ ಇಬ್ಬರು ಪರೀಕ್ಷಾರ್ಥಿಗಳು ಬುರ್ಖಾ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಿದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಬುರ್ಖಾ ಮತ್ತು ಮುಸ್ಲಿಂ ಟೋಪಿ ಧರಿಸಿ 'ಜೈ ಶ್ರೀ ರಾಮ್' ಘೋಷಣೆ ಕೂಗಿದ್ದ ಇಬ್ಬರಿಗೆ ಜೀವ ಬೆದರಿಕೆ: ವಿಡಿಯೋ
ಬುರ್ಖಾ ಮತ್ತು ಮುಸ್ಲಿಂ ಟೋಪಿ ಧರಿಸಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಇಬ್ಬರಿಗೆ ಬೆಂಗಳೂರಿನ ಯುವಕನೋರ್ವ ತನ್ನ ಇನ್‌ಸ್ಟಾಗ್ರಾಮ್ ನಲ್ಲಿ ಬೆದರಿಕೆ ಹಾಕುವ ವಿಡಿಯೋ ಅಪ್ಲೋಡ್ ಮಾಡಿದ್ದು ಈ ವಿಡಿಯೋವನ್ನು ದಿ ರೈಟ್ ವಿಂಗ್ ಗೈ ಎಕ್ಸ್ ನಲ್ಲಿ ಹಂಚಿಕೊಂಡಿದೆ.

ಬುರ್ಖಾ ಧರಿಸಿ ಲುಲು ಮಾಲ್‌ನ ಮಹಿಳೆಯರ ಶೌಚಾಲಯದಲ್ಲಿ ಆಕ್ಷೇಪಾರ್ಹ ವಿಡಿಯೋ ಮಾಡಿದ ವ್ಯಕ್ತಿ, ವಿಡಿಯೋ ವೈರಲ್!
ಬುರ್ಖಾ ಧರಿಸಿದ್ದ ವ್ಯಕ್ತಿಯೋರ್ವ ಲುಲು ಮಾಲ್ ನ ಮಹಿಳೆಯರ ಶೌಚಾಲಯಕ್ಕೆ ನುಗ್ಗಿ ಅಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾನೆ.

ಬುರ್ಖಾ ಧರಿಸಿ ಬಸ್ ಹತ್ತುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯ: ಕೆಕೆಆರ್‌ಟಿಸಿ ಬಸ್ ಚಾಲಕ ಅಮಾನತು
ರ್ಖಾ ಧರಿಸಿ ಬಸ್ ಹತ್ತುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯ ಮಾಡಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿಯ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ.

ಮಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬುರ್ಖಾ ಧರಿಸಿ ಬಾಲಿವುಡ್ ಹಾಡಿಗೆ ನೃತ್ಯ: ವಿದ್ಯಾರ್ಥಿಗಳು ಅಮಾನತು
ಮಂಗಳೂರಿನ ಹೊರವಲಯದ ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಜನಪ್ರಿಯ ಬಾಲಿವುಡ್ ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆದ ನಂತರ ಅವರನ್ನು ಅಮಾನತು ಮಾಡಲಾಗಿದೆ.

