ರಾಜ್ಯ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಕ್ಕೆ ಬುರ್ಖಾಧಾರಿ ಯುವತಿ, ಸ್ನೇಹಿತನಿಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ
‘ಜೈ ಶ್ರೀ ರಾಮ್’ ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾಧಾರಿ ಯುವತಿ ಮತ್ತು ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಆಟೋ ಚಾಲಕ ನಯಾಜ್ ಖಾನ್ ಎಂದು ಗುರುತಿಸಲಾಗಿದೆ.