ದೇಶಜಮ್ಮು-ಕಾಶ್ಮೀರದಲ್ಲಿ ಭುಗಿಲೆದ್ದ ಬುರ್ಖಾ ವಿವಾದ!
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹೊಸದೊಂದು ವಿವಾದ ಸೃಷ್ಟಿಯಾಗಿದ್ದು, ಜಮ್ಮು-ಕಾಶ್ಮೀರದಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಸಂಸ್ಥೆ ನಡೆಸುತ್ತಿರುವ ಶಾಲೆಯಲ್ಲಿ ಮುಸ್ಲಿಂ ಶಿಕ್ಷಕಿಗೆ ಬುರ್ಖಾ ಧರಿಸದಂತೆ ಆಡಳಿತ ಮಂಡಳಿ ಎಚ್ಚರಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.