ದೇಶಮೋದಿ ವಿರುದ್ಧ ಘೋಷಣೆ ಕೂಗಿದವರನ್ನು ಜೀವಂತ ಸುಟ್ಟು ಹಾಕುತ್ತೇನೆ:ಉ.ಪ್ರ ಸಚಿವ ರಘುರಾಜ್ ಸಿಂಗ್
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿದರೆ ಅವರನ್ನು ಜೀವಂತ ಸುಡಲಾಗುವುದು ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಸಚಿವ ರಘುರಾಜ್ ಸಿಂಗ್ ವಿವಾದ ಸೃಷ್ಟಿಸಿದ್ದಾರೆ.