bus accident

Kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ; 4 ಮಂದಿಗೆ ಗಂಭೀರ ಗಾಯ, Video
ಕಲಡಿ ಕಡೆಯಿಂದ ಎಲಂಜಿಗೆ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪ್ರವಾಸಿ ಬಸ್ ಕೊತ್ತಟ್ಟೂಕುಳಂ ಬಳಿ ಚಲಿಸುತ್ತಿದ್ದಾಗ ಅದರ ಮುಂದಿದ್ದ ಸ್ಕೂಟರ್ ಚಾಲಕ ದಿಢೀರ್ ಬಲಕ್ಕೆ ತಿರುಗಿದೆ.

ತೆಲಂಗಾಣ: ಸೂರ್ಯಪೇಟ್ ಬಳಿ ಬಸ್ ಅಪಘಾತ: ಆರು ಪ್ರಯಾಣಿಕರು ಸಾವು; 20 ಮಂದಿಗೆ ಗಂಭೀರ ಗಾಯ; Video
20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಿ ಸ್ಥಳೀಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು
ಇಂದು ಬೆಳಗ್ಗೆ ಹುಬ್ಬಳ್ಳಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಮುಂಬೈ: ಪೀಕ್ ಟ್ರಾಫಿಕ್ ಸಮಯದಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದ BEST Bus: ಓರ್ವ ಸಾವು! Video
ಬಸ್ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ, ಎಲೆಕ್ಟ್ರಿಕ್ ಬೈಕ್, ಎಲೆಕ್ಟ್ರಿಕ್ ಕಾರು, ಟ್ಯಾಕ್ಸಿ ಮತ್ತು ಬಲೆನೊ ಕಾರಿಗೆ ಡಿಕ್ಕಿ ಹೊಡೆದಿದೆ.

ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿಬಿದ್ದ ಬಸ್; 15 ಪ್ರಯಾಣಿಕರ ಸಾವು, 20 ಮಂದಿಗೆ ಗಾಯ!
ರಾಮ ನಗರ ಪ್ರದೇಶದ ಕಾಗೋರ್ಟ್ ಗ್ರಾಮದ ಬಳಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಡಿದಾದ ತಿರುವಿನಲ್ಲಿ ಬಸ್ ಸಾಗುತ್ತಿದ್ದಾಗ ದುರಂತ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿರಸಿ ಬಳಿ ಭೀಕರ ಅಪಘಾತ: ಎರಡು ಬಸ್'ಗಳು ಮುಖಾಮುಖಿ ಡಿಕ್ಕಿ, 40ಕ್ಕೂ ಹೆಚ್ಚು ಜನರಿಗೆ ಗಾಯ
ಕುಮಟಾ–ಶಿರಸಿ ಹೆದ್ದಾರಿಯ ಕೊಲಗಿಬೀಸ್ ಗ್ರಾಮದಲ್ಲಿ ಬಳಿ ವೇಗವಾಗಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ.

Video: ನೋಡ ನೋಡುತ್ತಲೇ ನದಿಗೆ ಉರುಳಿದ ಬಸ್, 40ಕ್ಕೂ ಹೆಚ್ಚು ಮಂದಿ ನಾಪತ್ತೆ, ಕನಿಷ್ಠ 23 ಮಂದಿ ಸಾವು!
ಕೆಂಪು ಬಣ್ಣದ ಖಾಸಗಿ ಪ್ರಯಾಣಿಕ ಬಸ್ ನಿಯಂತ್ರಣ ತಪ್ಪಿ ನದಿಗೆ ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ನೇಪಾಳ: ಭಾರತೀಯ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಮರಿಗೆ ಉರುಳಿ ಅವಘಡ; ಇಬ್ಬರು ಮಹಿಳೆಯರು ಸೇರಿ ಏಳು ಜನ ಸಾವು
ಮನಕಮನ ದೇವಸ್ಥಾನದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಮೈಕ್ರೋಬಸ್ ಗೂರ್ಖಾ ಜಿಲ್ಲೆಯಲ್ಲಿ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಮರಾಜ on leave: ಬಸ್ ಕೆಳಗೆ ಬಿದ್ದರೂ ಜೀವ ಉಳಿಸಿಕೊಂಡ ಭೂಪ; Video Viral
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಪವಾಡಸದೃಶವಾಗಿ ಪಾರಾಗಿದ್ದಾನೆ.

