bus accident

ಮಂಡ್ಯದಲ್ಲಿ ಮತ್ತೊಂದು ದುರಂತ: ಪ್ರವಾಸಿಗರ ಬಸ್ ಪಲ್ಟಿ, 30ಕ್ಕೂ ಹೆಚ್ಚು ಜನರಿಗೆ ಗಾಯ
ಕಳೆದ ವರ್ಷ ನವೆಂಬರ್ ನಲ್ಲಿ ಮಂಡ್ಯ ಜಿಲ್ಲೆ ಪಾಂಡವಪುರದ ಕನಗನಮರಡಿಯಲ್ಲಿ ಬಸ್ ಕಾಲುವೆಗೆ ಉರುಳಿ ಹಲವಾರು ಜನರು ಪ್ರಾಣ ಬಿಟ್ತ ಘಟನೆ ಇನ್ನೂ ಹಸಿಯಾಗಿರುವಾಗಲೇ ಮಂಡ್ಯದಲ್ಲಿ ಇನ್ನೊಂದು....

ಜಮ್ಮು ಕಾಶ್ಮೀರ: ಕಣಿವೆಗೆ ಉರುಳಿದ ಬಸ್, 6 ಸಾವು,, 31 ಮಂದಿಗೆ ಗಾಯ
ಬಸ್ಸೊಂದು ಕಣಿವೆಗೆ ಬಿದ್ದು ಆರು ಮಂದಿ ಸಾವನ್ನಪ್ಪಿ 31ಕ್ಕೆ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜಮ್ಮು ಕಾಶ್ಮೀರದ ಉಧಂಪುರ್ ನಲ್ಲಿ ನಡೆದಿದೆ.

ಕಲಬುರ್ಗಿ: ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೈಲ್, ಚಾಲಕನ ಮುಂಜಾಗ್ರತೆಯಿಂದ ತಪ್ಪಿದ ದುರಂತ!
ಶಾನ್ಯ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನ ಬ್ರೇಕ್ ವಿಫಲಗೊಂಡಿರುವುದನ್ನು ಅರಿತ ಚಾಲಕ, ಮುಂಜಾಗ್ರತೆ ವಹಿಸಿ, ಜನದಟ್ಟಣೆಯ ರಸ್ತೆಯಲ್ಲಿ ಸಾಗದೆ ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿಸಿ ಹೆಚ್ಚಿನ....

ಮಂಡ್ಯ ಬಸ್ ದುರಂತ: ನಿರ್ವಾಹಕ ಬಂಧನ; ಚಾಲಕ ಇನ್ನೂ ನಾಪತ್ತೆ!
ಶನಿವಾರ ವಿಶ್ವೇಶ್ವರಯ್ಯ ನಾಲೆಗೆ ಬಸ್ ಉರುಳಿ ಬಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪಾಂಡವಪುರ ಪೊಲೀಸರು ಬಸ್ ಕಂಡಕ್ಟರ್ ನನ್ನು ಬಂಧಿಸಿದ್ದಾರೆ.

ಮಂಡ್ಯ ಅಪಘಾತ: 30 ಮಂದಿಗಳ ಸಾವಿಗೆ ಕಾರಣವಾದ ಬಸ್ ಮಂಗಳೂರು ಮೂಲದ್ದು
ಮಂಡ್ಯದಲ್ಲಿ ನಾಲೆಗೆ ಬಿದ್ದು 30 ಮಂದಿಗೆ ಸಾವಿಗೆ ಕಾರಣವಾದ ಖಾಸಗಿ ಬಸ್ ಮಂಗಳೂರು ಮೂಲದ್ದಾಗಿದ್ದು, ಆದರೆ, ಅವಧಿ ಮೀರಿದ ಬಸ್ಸನ್ನು ಸಂಚಾರಕ್ಕೆ ಬಳಸಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದಿವೆ...

ಮಂಡ್ಯ ಬಸ್ ಅಪಘಾತ: ದುರಂತ ಸ್ಥಳಕ್ಕೆ 20 ಸಾವಿರಕ್ಕೂ ಹೆಚ್ಚು ಜನರ ದೌಡು, ಪೊಲೀಸರಿಗೆ ತಲೆನೋವಾದ ಜನ
ಬಸ್ ಅಪಘಾತ ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಮಂಡ್ಯ, ಪಾಂಡವಪುರ, ಶ್ರೀರಂಗಪಟ್ಟಣ ಸೇರಿ ಸುತ್ತಮುತ್ತಲ ಹಲವು ಗ್ರಾಮಗಳಿಂದ ಸಾಗರೋಪಾದಿಯಲ್ಲಿ ಜನರು ಘಟನಾ ಸ್ಥಳಕ್ಕೆ ಧಾವಿಸಿದ್ದರು...

ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ: 9 ಸಾವು, 25 ಮಂದಿಗೆ ಗಾಯ
ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ಒಂದು ಸೇತುವೆಯಿಂದ ನದಿಗೆ ಉರುಳಿದ ಪರಿಣಾಮ ಕನಿಷ್ಟ ಒಂಬತ್ತು ಮಂದಿ ಸಾವನ್ನಪ್ಪಿ 25 ಜನ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಸಿಮೌರ್ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯದಲ್ಲಿ ಬಸ್ಸು ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ: ಅಧಿಕಾರಿಗಳ ಶಂಕೆ
ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ ನಿಧನಕ್ಕೆ ಅವರ ಅಭಿಮಾನಿಗಳು ಭಾವೋದ್ವೇಗಕ್ಕೆ ...

ಮಂಡ್ಯ: ಭೀಕರ ಬಸ್ ದುರಂತದಲ್ಲಿ ಬದುಕಿ ಬಂದ ಬಾಲಕ ಅಪಘಾತದ ಬಗ್ಗೆ ಹೇಳಿದ್ದು!
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ರಾಜಕುಮಾರ್ ಹೆಸರಿನ ಖಾಸಗಿ ಬಸ್ ನಾಲೆಗೆ ಉರುಳಿದ್ದರಿಂದ ಶಾಲಾ ಮಕ್ಕಳು ಸೇರಿದಂತೆ 23ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ...

