bus accident

ವಿಧಿಯಾಟದ ಮುಂದೆ ಯಾರೂ ಸಮರ್ಥರಲ್ಲ; 61 ಜನರ ಬಲಿ ಪಡೆದ ಬಸ್ ಚಾಲಕ ಪಡೆದಿದ್ರೂ ಅತ್ಯುತ್ತಮ ಚಾಲಕ ಪ್ರಶಸ್ತಿ!
ವಿಧಿಯಾಟದ ಮುಂದೆ ಯಾರೂ ಸಮರ್ಥರಲ್ಲ ಎಂಬುದು ಮತ್ತೊಮ್ಮೆ ರುಜುವಾತಾಗಿದೆ. ಹೌದು, ತೆಲಂಗಾಣದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 61 ಜನರು...

ಸೇಲಂ ಬಳಿ ಭೀಕರ ರಸ್ತೆ ಅಪಘಾತ; ಕರ್ನಾಟಕ ಮೂಲದವರು ಸೇರಿ 7 ಮಂದಿ ಸಾವು
ತಿರುವಳ್ಳಗೆ ತೆರಳುತ್ತಿದ್ದ ಖಾಸಗಿ ಬಸ್ಸು ಎದುರಿನಿಂದ ಬರುತ್ತಿದ್ದ ಇನ್ನೊಂದು ಖಾಸಗಿ ಬಸ್ಸಿನ ನಡುವೆ ಸೇಲಂ ಬಳಿ ಮುಖಾಮುಖಿ ಡಿಕ್ಕಿಯುಂಟಾಗಿ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿದ್ದು ...

ಭೀಕರ ಅಪಘಾತ: ಉತ್ತರಾಖಂಡದಲ್ಲಿ ಕಣಿವೆಗೆ ಉರುಳಿದ ಬಸ್, 10 ಸಾವು!
ಪ್ರಯಾಣಿಕರ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ ಅದರೊಳಗಿದ್ದ ಸುಮಾರು 10 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ಉತ್ತರಾಖಂಡ್'ನಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿಬಿದ್ದ ಬಸ್; 47 ಮಂದಿ ದುರ್ಮರಣ
ಉತ್ತರಾಖಂಡ್'ನ ಪೌರಿ ಗರ್ಹ್ವಾಲ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 47 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ...

ಮಿಜೋರಾಂನಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್; 9 ಸಾವು, 21 ಜನರಿಗೆ ಗಾಯ
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ, 21ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಮಿಜೋರಾಂನ ಲಂಗ್ಲೀ ಜಿಲ್ಲೆಯ ಪಂಗ್ಜ್ವಾಲ್ ಗ್ರಾಮದಲ್ಲಿ ಮಂಗಳವಾರ ನಡೆದಿದೆ...

ಶಿಮ್ಲಾ: ಕಣಿವೆಗೆ ಉರುಳಿದ ಬಸ್, 7 ಮಂದಿ ದುರ್ಮರಣ
ಹಿಮಾಚಲ ಪ್ರದೇಶದ ರಸ್ತೆ ಸಾರಿಗೆ ಸಂಸ್ಥೆ ಬಸ್ ಕಣಿವೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಚೈಲಾ ಎಂಬಲ್ಲಿ ನಡೆದಿದೆ....

ಬಿಹಾರ: ಎಲೆವೇಟೆಡ್ ಹೆದ್ದಾರಿಯಿಂದ ಕೆಳಗೆ ಬಿದ್ದ ಬಸ್, 10 ಮಂದಿ ಸಾವು
ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಎಲೆವೇಟೆಡ್ ಹೆದ್ದಾರಿಯಿಂದ...

ಪಶ್ಚಿಮ ಬಂಗಾಳ: ಸೇತುವೆಯಿಂದ ನದಿಗುರುಳಿದ ಬಸ್, ಸಾವಿನ ಸಂಖ್ಯೆ 43ಕ್ಕೆ ಏರಿಕೆ
ಸರ್ಕಾರಿ ಬಸ್ ನದಿಯಲ್ಲಿ ಮುಳಿಗಿ 43 ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಸಂಭವಿಸಿದೆ.

ಹಾಸನ ಬಸ್ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 3 ಲಕ್ಷ ರು. ಪರಿಹಾರ ಘೋಷಣೆ
ಹಾಸನದ ಶಾಂತಿಗ್ರಾಮದ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರು.ಗಳನ್ನು ಘೋಷಣೆ ಮಾಡಿದೆ.

