bus accident

News wrap 06-02-2026 | ನಮ್ಮ ಮೆಟ್ರೋ ದರ ಹೆಚ್ಚಳದಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ- ಸಿಎಂ; ಬೀದರ್ ವರೆಗೂ ಹೈಸ್ಪೀಡ್ ರೈಲು ವಿಸ್ತರಿಸಲು HDD ಮನವಿ; ನಮ್ಮ ತಂದೆಯೇ 5 ವರ್ಷ ಸಿಎಂ- ಯತೀಂದ್ರ; ಡಿಕೆಶಿ ಹೇಳಿದ್ದೇನು?
ರಾಜ್ಯ

Watch | ಖಾಸಗಿ ಬಸ್ ಗೆ ಬೆಂಕಿ, 8 ಮಂದಿ ಪ್ರಯಾಣಿಕರಿಗೆ ಸುಟ್ಟ ಗಾಯ; ವಿಧಾನಸಭೆ ಕಲಾಪದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಗೆ ಸಂತಾಪ
ವಿಡಿಯೋ

ಚಿತ್ರದುರ್ಗ ಬಸ್ ಅಪಘಾತ: ಆರು ಮಂದಿ 'ಸಜೀವ ದಹನ'; ಅಶ್ಚರ್ಯಕರ ರೀತಿಯಲ್ಲಿ 42 ಶಾಲಾ ಮಕ್ಕಳು ಪಾರು! Video

ಅಪಘಾತದಲ್ಲಿ ಒಂದು ಮಗು ಕೂಡಾ ಸಾವನ್ನಪ್ಪಿರುವುದು ತಿಳಿದುಬಂದಿದೆ. ಇದರೊಂದಿಗೆ ಈ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಆರು ಆಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸುದ್ದಿಗಾರರಿಗೆ ತಿಳಿಸಿದರು.

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರ: ಸಿಎಂ; ಐವರ ಮೃತದೇಹ ಗುರುತು ಪತ್ತೆ

ಅಪಘಾತದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸಂಪೂರ್ಣ ವರದಿ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ.

'ಎದುರಿನಿಂದ ಅತಿ ವೇಗದಲ್ಲಿ ಟ್ರಕ್ ಬರುವುದು ಕಂಡಿತು': ಅಪಘಾತ ಬಗ್ಗೆ ಬಸ್ ಚಾಲಕ ಪ್ರತಿಕ್ರಿಯೆ

ಇಂದು ನಸುಕಿನ ಜಾವ 2 ಗಂಟೆಗೆ ಹಿರಿಯೂರು ಬಳಿ ವೇಗವಾಗಿ ಬಂದ ಕಂಟೇನರ್ ಟ್ರಕ್ ಖಾಸಗಿ ಐಷಾರಾಮಿ ಸ್ಲೀಪರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ಐಜಿಪಿ ಡಾ. ಬಿ.ಆರ್. ರವಿಕಾಂತೇ ಗೌಡ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಚಿತ್ರದುರ್ಗ ಬಳಿ ಬಸ್ ದುರಂತದಲ್ಲಿ 9 ಮಂದಿ ಸಾವು: 42 ಮಂದಿ ಶಾಲಾ ಮಕ್ಕಳು ಪಾರು; ಅಪಘಾತ ಹೇಗಾಯಿತು? Video

ಈ ದುರಂತದಲ್ಲಿ ಸುಮಾರು 25 ಪ್ರಯಾಣಿಕರ ಪೈಕಿ 9 ಮಂದಿ ಮೃತಪಟ್ಟಿರುವುದಾಗಿ ಪ್ರಾಥಮಿಕ ವರದಿಯು ತಿಳಿಸಿದೆ.

ಆಂಧ್ರಪ್ರದೇಶ: ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, 22 ಮಂದಿಗೆ ಗಾಯ; Video
ದೇಶ

ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ ಪ್ರಯಾಣಿಸುತ್ತಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು ಎಂದು ವರದಿಯಾಗಿದೆ.

ಸೌದಿಯಲ್ಲಿ ಘೋರ ದುರಂತ: 45 ಭಾರತೀಯ ಯಾತ್ರಿಕರು ಸಾವು; ಹೊತ್ತಿ ಉರಿಯುತ್ತಿದ್ದ ಬಸ್ ನಿಂದ ಜಿಗಿದು ಏಕೈಕ ಯುವಕ ಪಾರು! Video

ಮೃತರಲ್ಲಿ ಹೆಚ್ಚಿನವರು ಹೈದರಾಬಾದ್ ಮೂಲದವರಾಗಿದ್ದು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.

ತೆಲಂಗಾಣ ಅಪಘಾತ: ರೈಲು ತಪ್ಪಿದ್ದಕ್ಕೆ ಯಮಸ್ವರೂಪಿ ಬಸ್ ಹತ್ತಿದ ಮೂವರು ಸಹೋದರಿಯರು ದುರಂತ ಸಾವು!

ಅಪಘಾತದ ಸ್ಥಳದಲ್ಲಿ ಅವರ ತಾಯಿ ಅಂಬಿಕಾ ದುಃಖದಿಂದ ಅಳುತ್ತಿದ್ದರು. "ಓ ದೇವರೇ! ನನ್ನ ಮೂವರು ಮಕ್ಕಳನ್ನು ಯಾರು ವಾಪಸ್ ಕರೆತರುತ್ತಾರೆ? ಅವರು ಏನು ಪಾಪ ಮಾಡಿದರು?" ಎಂದು ಕಣ್ಣೀರಿಟ್ಟರು.