bus accident

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ; ಹಲವು ಕಲಾವಿದರಿಗೆ ಗಂಭೀರ ಗಾಯ
ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ.

ರಾಜಸ್ಥಾನ: ಫ್ಲೈಓವರ್ ತಡೆಗೋಡೆಗೆ ಬಸ್ ಡಿಕ್ಕಿ, ಭೀಕರ ಅಪಘಾತದಲ್ಲಿ 12 ಮಂದಿ ಸಾವು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ಮಾತನಾಡಿ, ಸಲಾಸರ್‌ನಿಂದ ಲಕ್ಷ್ಮಣಗಢಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ತಿರುವು ತೆಗೆದುಕೊಳ್ಳುವಾಗ ಲಕ್ಷ್ಮಣಗಢದ ಫ್ಲೈಓವರ್‌ನ ಒಂದು ಭಾಗಕ್ಕೆ ಡಿಕ್ಕಿ ಹೊಡೆದಿದೆ.

ಮಧ್ಯಪ್ರದೇಶ: ಬಸ್ ಅಪಘಾತ, ಮೃತರ ಸಂಖ್ಯೆ 9ಕ್ಕೆ ಏರಿಕೆ
ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮೈಹಾರ್‌ನಲ್ಲಿ ನಿಂತಿದ್ದ ಕಲ್ಲು ತುಂಬಿದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ನಂತರ ಸುಮಾರು 20 ಜನರು ಗಾಯಗೊಂಡಿದ್ದರು.

ಒಡಿಶಾದ ಬಾಲಸೋರ್‌ನಲ್ಲಿ ಭೀಕರ ಅಪಘಾತ: ಪುರಿಗೆ ಹೊರಟಿದ್ದ ನಾಲ್ವರು ಯಾತ್ರಾರ್ಥಿಗಳು ಸಾವು, 16 ಮಂದಿಗೆ ಗಾಯ
55 ಯಾತ್ರಾರ್ಥಿಗಳು ಪುರಿ ಜಗನ್ನಾಥ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಲಂತಿ ಬೈಪಾಸ್‌ನಲ್ಲಿ 20 ಅಡಿ ಎತ್ತರದಿಂದ ಬಸ್ ಬಿದ್ದಿದೆ.

ಮಹಾರಾಷ್ಟ್ರ: ಸೇತುವೆಯಿಂದ ಕೆಳಗೆ ಬಿದ್ದ ಬಸ್, ನಾಲ್ವರು ಸಾವು, 30 ಮಂದಿಗೆ ಗಾಯ
ಪರತವಾಡಿ ಧಾನಿ ಮಾರ್ಗದ ಬಸ್ ಮೇಲ್ಘಾಟ್‌ನ ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಸೇತುವೆ ಕೆಳಗೆ ಬಿದ್ದಿದೆ.

ನೇಪಾಳದಲ್ಲಿ ನದಿಗೆ ಉರುಳಿದ ಬಸ್: ಮಹಾರಾಷ್ಟ್ರದ 26 ಪ್ರವಾಸಿಗರು ದುರ್ಮರಣ, ಹಲವರಿಗೆ ಗಾಯ
ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ 40 ಪ್ರಯಾಣಿಕರಿದ್ದ ಬಸ್ ಪೊಖರಾದಿಂದ ನೇಪಾಳದ ರಾಜಧಾನಿ ಕಠ್ಮಂಡುವಿಗೆ ತೆರಳುತ್ತಿದ್ದಾಗ 150 ಅಡಿ ಆಳದ ನದಿಗೆ ಉರುಳಿ ದುರಂತ ಸಂಭವಿಸಿದೆ.

ನೇಪಾಳ: ಭಾರತ ಮೂಲದ ಬಸ್ ನದಿಗೆ ಬಿದ್ದು ಅಪಘಾತ, 14 ಮಂದಿ ಸಾವು

Nepal bus tragedy: ಭಾರತ ಮೂಲದ ಬಸ್ ನೇಪಾಳ ನದಿಗೆ ಬಿದ್ದು 14 ಮಂದಿ ಸಾವು
ಪೋಖರಾದಿಂದ ಕಠ್ಮಂಡುವಿಗೆ ಬಸ್ ಪ್ರಯಾಣಿಸುತ್ತಿತ್ತು ಎಂದು ತನಾಹುನ್ ಜಿಲ್ಲಾ ಪೊಲೀಸ್ ಅಧಿಕಾರಿ ಡಿಎಸ್ ಪಿ ದೀಪಕುಮಾರ್ ರಾಯಾ ತಿಳಿಸಿದ್ದಾರೆ.

ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್- ಕಾರು ಡಿಕ್ಕಿ: ಅಪಘಾತದಲ್ಲಿ 7 ಸಾವು, 25 ಜನರಿಗೆ ಗಾಯ
ನಾಗಾಲ್ಯಾಂಡ್ ನಂಬರ್ ಪ್ಲೇಟ್ ಹೊಂದಿರುವ ಬಸ್ ರಾಯ್ ಬರೇಲಿಯಿಂದ ದೆಹಲಿಗೆ ತೆರಳುತ್ತಿದ್ದಾಗ ಮಧ್ಯರಾತ್ರಿ 12.45 ರ ಸುಮಾರಿಗೆ ರಾಂಗ್ ಲೇನ್ ನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

