bus accident

ಕೋಲಾರದ ಮುಳಬಾಗಿಲು ಬಳಿ ಖಾಸಗಿ ಬಸ್ ಅಪಘಾತ: ದಂಪತಿ ಸಾವು
ರಾಜ್ಯ

ಕೋಲಾರದ ಮುಳಬಾಗಿಲು ಬಳಿ ಖಾಸಗಿ ಬಸ್ ಅಪಘಾತ: ದಂಪತಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ತೀವ್ರ ಅಪಘಾತದಲ್ಲಿ ಆಂಧ್ರ ಪ್ರದೇಶ  ಮೂಲದ ದಂಪತಿ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದ ಬಾರಬಂಕಿ ಬಳಿ ಭೀಕರ ಅಪಘಾತ: 8 ಮಂದಿ ಸಾವು, 16 ಮಂದಿಗೆ ಗಾಯ, ಸಿಎಂ ಸಂತಾಪ
ದೇಶ

ಉತ್ತರ ಪ್ರದೇಶದ ಬಾರಬಂಕಿ ಬಳಿ ಭೀಕರ ಅಪಘಾತ: 8 ಮಂದಿ ಸಾವು, 16 ಮಂದಿಗೆ ಗಾಯ, ಸಿಎಂ ಸಂತಾಪ

ಉತ್ತರ ಪ್ರದೇಶದ ಬಾರಾಬಂಕಿಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ದೆಹಲಿಗೆ ಹೋಗುವ ಡಬಲ್ ಡೆಕ್ಕರ್ ಬಸ್ ನಿಂತಿದ್ದ ಮತ್ತೊಂದು ಡಬಲ್ ಡೆಕ್ಕರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಮೃತಪಟ್ಟು 16 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ತಮಿಳುನಾಡಿನ ಚೆಂಗಲ್ಪಟ್ಟುನಲ್ಲಿ ಭೀಕರ ಅಪಘಾತ: ಬಸ್ಸು ಲಾರಿಗೆ ಡಿಕ್ಕಿ ಹೊಡೆದು 6 ಮಂದಿ ಸಾವು, 10ಕ್ಕೂ ಅಧಿಕ ಮಂದಿಗೆ ಗಾಯ
ದೇಶ

ತಮಿಳುನಾಡಿನ ಚೆಂಗಲ್ಪಟ್ಟುನಲ್ಲಿ ಭೀಕರ ಅಪಘಾತ: ಬಸ್ಸು ಲಾರಿಗೆ ಡಿಕ್ಕಿ ಹೊಡೆದು 6 ಮಂದಿ ಸಾವು, 10ಕ್ಕೂ ಅಧಿಕ ಮಂದಿಗೆ ಗಾಯ

ಬಸ್ಸು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು 10 ಮಂದಿಗೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಮಿಳು ನಾಡಿನ ಚೆಂಗಲ್ಪಟ್ಟುವಿನಲ್ಲಿ ಇಂದು ಶುಕ್ರವಾರ ಬೆಳಗ್ಗೆ ಸಂಭವಿಸಿದೆ. 

ಪಾವಗಡದಲ್ಲಿ ಭೀಕರ ಅಪಘಾತ: 5 ಮಂದಿ ದುರ್ಮರಣ. ಖಾಸಗಿ ಬಸ್ ಭೀಕರ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ
ಸುದ್ದಿ

ಪಾವಗಡದಲ್ಲಿ ಭೀಕರ ಅಪಘಾತ: 5 ಮಂದಿ ದುರ್ಮರಣ. ಖಾಸಗಿ ಬಸ್ ಭೀಕರ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

ಬಳ್ಳಾರಿಯ ಬಿಟಿಪಿಎಸ್ ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದದು ಮೂವರು ಕಾರ್ಮಿಕರಿಗೆ ಗಂಭೀರ ಸುಟ್ಟಗಾಯಗಳಾಗಿವೆ.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ಭೀಕರ ಬಸ್ ಅಪಘಾತ
ಕರ್ನಾಟಕ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ಭೀಕರ ಬಸ್ ಅಪಘಾತ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್ ಉರುಳಿ ಬಿದ್ದು ಕನಿಷ್ಠ ಐವರು ಸಾವಿಗೀಡಾಗಿ 25ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.

ದಕ್ಷಿಣ ಕನ್ನಡ: ಬಸ್ ಹರಿದು ತಾಯಿ-ಮಗ ಸಾವು
ರಾಜ್ಯ

ದಕ್ಷಿಣ ಕನ್ನಡ: ಬಸ್ ಹರಿದು ತಾಯಿ-ಮಗ ಸಾವು

ಬಸ್ ಹರಿದು ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ಸಂಭವಿಸಿದೆ.

ಬಕ್ರಿದ್ ಆಚರಿಸಲು ಗ್ರಾಮಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: 30 ಮಂದಿ ಕಾರ್ಮಿಕರ ದುರ್ಮರಣ!
ವಿದೇಶ

ಬಕ್ರಿದ್ ಆಚರಿಸಲು ಗ್ರಾಮಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: 30 ಮಂದಿ ಕಾರ್ಮಿಕರ ದುರ್ಮರಣ!

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಡೇರಾ ಘಾಜಿ ಖಾನ್ ನ ಸಿಂಧೂ ಹೆದ್ದಾರಿಯಲ್ಲಿ ಪ್ರಯಾಣಿಕರ ಬಸ್ ವೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 30 ಜನರು ಸಾವನ್ನಪ್ಪಿದ್ದು, ಇತರ 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶ: ಸಂಭಾಲ್ ನಲ್ಲಿ ಭೀಕರ ಬಸ್ ಅಪಘಾತ, 7 ಮಂದಿ ಸಾವು
ದೇಶ

ಉತ್ತರ ಪ್ರದೇಶ: ಸಂಭಾಲ್ ನಲ್ಲಿ ಭೀಕರ ಬಸ್ ಅಪಘಾತ, 7 ಮಂದಿ ಸಾವು

ಎರಡು ಬಸ್ ಗಳ ನಡುವೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 8ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನ ಆಗ್ರಾ -ಚೌಂದಾಸಿ ಹೈವೇಯಲ್ಲಿ ಸಂಭವಿಸಿದೆ.

ಪಾಕಿಸ್ತಾನ: ಕಂದಕಕ್ಕೆ ಬಸ್ ಉರುಳಿ ಬಿದ್ದು 9 ಚೀನೀ ರಾಷ್ಟ್ರೀಯರು ಸೇರಿ 13 ಮಂದಿ ದುರ್ಮರಣ
ವಿದೇಶ

ಪಾಕಿಸ್ತಾನ: ಕಂದಕಕ್ಕೆ ಬಸ್ ಉರುಳಿ ಬಿದ್ದು 9 ಚೀನೀ ರಾಷ್ಟ್ರೀಯರು ಸೇರಿ 13 ಮಂದಿ ದುರ್ಮರಣ

ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಚೀನಾ ಪ್ರಜೆಗಳು ಸೇರಿ  ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ.