bus accident

ಯಾದಗಿರಿ: ಸರ್ಕಾರಿ ಬಸ್ಸು ಪಲ್ಟಿ, ಪ್ರಯಾಣಿಕರಿಗೆ ಗಾಯ
ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಬಸ್ಸೊಂದು ಪಲ್ಟಿಯಾದ ಪರಿಣಾಮ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸೌದಿಯಲ್ಲಿ ಭೀಕರ ಬಸ್ ಅಪಘಾತ: 35 ವಿದೇಶಿಗರ ಸಾವು
ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಕನಿಷ್ಠ 35 ಮಂದಿ ವಿದೇಶಿಗರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬಸ್ ಗೆ ಲಾರಿ ಡಿಕ್ಕಿ: ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದ ಇಬ್ಬರ ಸಾವು, 10 ಮಂದಿಗೆ ಗಾಯ
ಮದುವೆ ಸಮಾರಂಭ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಮದುವೆ ದಿಬ್ಬಣದ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಉತ್ತರ ಪ್ರದೇಶದಲ್ಲಿ ಭೀಕರ ದುರಂತ: ಚರಂಡಿಗೆ ಉರುಳಿದ ಬಸ್, 29ಮಂದಿ ಸಾವು
ಆಗ್ರಾದ ಯಮುನಾ ಎಕ್ಸ್‌ಪ್ರೆಸ್ ಹೈವೇನಲ್ಲಿ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಬಸ್ ಚರಂಡಿಗೆ ಬಿದ್ದು 29 ಜನ ದಾರುಣ ಸಾವಿಗೀಡಾದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಜಾರ್ಖಂಡ್ ನಲ್ಲಿ ಭೀಕರ ಅಪಘಾತ: ಕಮರಿಗೆ ಉರುಳಿದ ಬಸ್, 6 ಸಾವು, 39 ಮಂದಿಗೆ ಗಾಯ
ಬಸ್ಸೊಂದು ಕಮರಿಗೆ ಉರುಳಿಬಿದ್ದ ಪರಿಣಾಮ ಆರು ಮಂದಿ ಸಾವನ್ನಪ್ಪಿ 39 ಮಂದಿ ಗಾಯಗೊಂಡಿರುವ ಘಟನೆ ಜಾರ್ಖಂಡ್‌ನ ಗರ್ಹ್ವಾದಲ್ಲಿ ನಡೆದಿದೆ.

ಹಿಮಾಚಲ ಪ್ರದೇಶ: ಕಣಿವೆಗೆ ಉರುಳಿದ ಬಸ್, ಸಾವಿನ ಸಂಖ್ಯೆ 44ಕ್ಕೆ ಏರಿಕೆ
ಹಿಮಾಚಲ ಪ್ರದೇಶದಲ್ಲಿ ನಿನ್ನೆ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 44ಕ್ಕೆ ಏರಿಕೆಯಾಗಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.

ಮಂಡ್ಯ ಬಸ್ ದುರಂತ: ಕೇಂದ್ರದ ಪರಿಹಾರವನ್ನು ಪ್ರಚಾರಕ್ಕೆ ಬಳಸೋದು ತಪ್ಪು- ಸುಮಲತಾ ಅಂಬರೀಷ್
ಮಂಡ್ಯದ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ಕಳೆದ ವರ್ಷ ನಡೆದಿದ್ದ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರ್ಕಾರ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಆದರೆ, ಇದು ಸುಮಲತಾ ಹಾಗೂ ಜೆಡಿಎಸ್ ಬೆಂಬಲಿಗರ ನಡುವಣ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ದುಬೈಯಲ್ಲಿ ಬಸ್ ಅಪಘಾತ: ಮೃತಪಟ್ಟ 12 ಭಾರತೀಯರ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪ್ರಗತಿಯಲ್ಲಿ
ಒಮನ್ ನಿಂದ ದುಬೈಗೆ ಆಗಮಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಮೃತಪಟ್ಟ 12 ಭಾರತೀಯರನ್ನು ...

ದುಬೈಯಲ್ಲಿ ಬಸ್ ಅಪಘಾತ; ಮೃತಪಟ್ಟ 17 ಮಂದಿಯಲ್ಲಿ 8 ಭಾರತೀಯರು
ಓಮನ್ ನಿಂದ ಪ್ರಯಾಣಿಸುತ್ತಿದ್ದ ಬಸ್ ದುಬೈಯಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟ 17 ಪ್ರಯಾಣಿಕರಲ್ಲಿ 8 ...

