Bus catches fire

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು; Video
ಖಾಸಗಿ ಸ್ಲೀಪರ್ ಕೋಚ್ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಕೆಳಗಿಳಿದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ರಸ್ತೆ ಮಧ್ಯೆ ಹೊತ್ತಿ ಉರಿದ ಕೇರಳ ಸಾರಿಗೆ ಬಸ್; ತಪ್ಪಿದ ದೊಡ್ಡ ಅನಾಹುತ!
ಇಂದು ಸಂಜೆ 6 ಗಂಟೆ ಸುಮಾರಿಗೆ ಮೈಸೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕೇರಳ ಸಾರಿಗೆ ಬಸ್, ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

IPL 2026: ಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಗುಜರಾತ್ ತಂಡಕ್ಕೆ ಮತ್ತೊಂದು ಆಘಾತ; ಸ್ವಲ್ಪದರಲ್ಲಿ ಬಚಾವ್!
ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು,ಸ್ವಲ್ಪದರಲ್ಲಿ ಆಟಗಾರರು ಬಚಾವ್ ಆಗಿದ್ದಾರೆ. ಎ

ನೆಲಮಂಗಲ ಬಳಿ ಹೊತ್ತಿ ಉರಿದ ಖಾಸಗಿ ಬಸ್ ಸಂಪೂರ್ಣ ಭಸ್ಮ: 40 ಪ್ರಯಾಣಿಕರು ಬಚಾವ್; Video
ಸಂಜನಾ ಟ್ರಾವೆಲ್ಸ್ ಗೆ ಸೇರಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡು ಸಂಪೂರ್ಣ ಬಸ್ ಸುಟ್ಟು ಕರಕಲಾಗಿದೆ.

Delhi Airport: ವಿಮಾನದ ಸ್ವಲ್ಪ ದೂರದಲ್ಲೇ ಏರ್ ಇಂಡಿಯಾ ಶಟಲ್ ಬಸ್ ಗೆ ಬೆಂಕಿ! Video
ಬೆಂಕಿಯ ಕೆನ್ನಾಲಿಗೆ ವಿಮಾನಕ್ಕೆ ತಾಗಿದ್ದರೆ ದೊಡ್ಡ ಗಂಡಾಂತರ ಎದುರಾಗುವ ಸಾಧ್ಯತೆಯಿತ್ತು.

ಜೈಸಲ್ಮೇರ್‌ನಲ್ಲಿ ಹೊತ್ತಿ ಉರಿದ ಬಸ್: 15 ಮಂದಿ ಸಜೀವದಹನ; ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ಪ್ರಯಾಣಿಕರು, Video!
ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಸುಮಾರು 15 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಸೇಲಂ: ಬೆಂಗಳೂರಿಗೆ ಹೊರಟಿದ್ದ ಬಸ್‌ಗೆ ಹೊತ್ತಿಕೊಂಡ ಬೆಂಕಿ, ಹತ್ತು ಮಂದಿ ಪ್ರಯಾಣಿಕರಿಗೆ ಸುಟ್ಟಗಾಯ
ಸೋಮವಾರ ಮುಂಜಾನೆ ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನದಿಂದ ಹಲವರು ಜಿಗಿದಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಲಾರಿಗೆ ಡಿಕ್ಕಿ ಹೊಡೆದ ಬಳಿಕ ಹೊತ್ತಿ ಉರಿದ ಬಸ್, 20 ಮಂದಿ ಸಜೀವ ದಹನ ಶಂಕೆ
ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಕಾಣಿಸಿಕೊಂಡ ಪರಿಣಾಮ ವಾಹನಗಳು ಹೊತ್ತಿ ಉರಿದಿದ್ದು, ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.

ಬಸ್ ಗೆ ಬೆಂಕಿ; 14 ಸಾವು, 32 ಮಂದಿಗೆ ಗಾಯ
ಉತ್ತರ ಚೀನಾದಲ್ಲಿ ಭೀಕರ ದುರ್ಘಟನೆ ಸಂಭವಿಸಿದ್ದು, ಬಸ್ ಗೆ ಬೆಂಕಿ ತಗುಲಿ 14 ಮಂದಿ ಪ್ರಯಾಣಿಕರು ಧಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ...

