BUS Conductor Assault case

Kannada vs Marathi: ''ಕರ್ನಾಟಕ ಸ್ಪಷ್ಟ ನಿಲುವು...''; ಬಸ್ ಸಂಚಾರ ಸ್ಥಗಿತ ಕುರಿತು 'ಮಹಾ' ಸರ್ಕಾರ ಮಹತ್ವದ ಹೇಳಿಕೆ
ಕರ್ನಾಟಕ ನಮ್ಮ ಆಡಳಿತದೊಂದಿಗೆ ಚರ್ಚೆಯಲ್ಲಿ ತೊಡಗುವವರೆಗೆ, ರಾಜ್ಯದಿಂದ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್‌ನಾಯಕ್ ಹೇಳಿದ್ದಾರೆ.

ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ: ಕಠಿಣ ಕ್ರಮಕ್ಕೆ BJP ಆಗ್ರಹ
ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ.

Kannada vs Marathi: ಕನ್ನಡ ಮಾತನಾಡಿದ್ದಕ್ಕೇ ಬಸ್ ಕಂಡಕ್ಟರ್ ಮೇಲೆ ಹಲ್ಲೆ, ವ್ಯಾಪಕ ಪ್ರತಿಭಟನೆ

Kannada vs Marathi: ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲು, ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈಗ ನಿರ್ವಾಹಕ ಮಹಾದೇವ್ ಹುಕ್ಕೇರಿ ಮೇಲೆ ಪೋಕ್ಸೋ ಪ್ರಕರಣ (POCSO Case) ದಾಖಲಿಸಲಾಗಿದೆ.

