ಇಂಟಲಿಜೆನ್ಸ್ ಟ್ರಾನ್ಸ್ಪೋರ್ಟ್ ವ್ಯವಸ್ಥೆಯ ಭಾಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ತನ್ನ ಎಲ್ಲಾ ಬಸ್ ಗಳ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸಲು ತಿಂಗಳಾಂತ್ಯಕ್ಕೆ ಆಪ್ ನ್ನು ಬಿಡುಗಡೆ ಮಾಡಲಿದೆ.