bus, cycle lanes

ಬಲೂಚಿಸ್ತಾನ: ಕಂದಕಕ್ಕೆ ಉರುಳಿಬಿದ್ದ ಬಸ್'ಗೆ ಹೊತ್ತಿಕೊಂಡ ಬೆಂಕಿ, 40 ಮಂದಿ ದುರ್ಮರಣ
ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 40 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಪೆರುವಿನಲ್ಲಿ ಭೀಕರ ರಸ್ತೆ ಅಪಘಾತ: ಬಂಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಬಸ್, 24 ಮಂದಿ ದುರ್ಮರಣ
ವಾಯುವ್ಯ ಪೆರುವಿನಲ್ಲಿ ಬಸ್ಸೊಂದು ಬಂಡೆಯೊಂದಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ 24 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಮಹಾರಾಷ್ಟ್ರ: ಬಸ್- ಟ್ರಕ್ ನಡುವೆ ಭೀಕರ ಅಪಘಾತ; ಶಿರಡಿಗೆ ತೆರಳುತ್ತಿದ್ದ 10 ಮಂದಿ ಯಾತ್ರಿಕರ ದಾರುಣ ಸಾವು
ಶಿರಾಡಿ ಸಾಯಿಬಾಬಾ ದರ್ಶನ ಪಡೆಯಲು ತೆರಳುತ್ತಿದ್ದ ಭಕ್ತರ ಐಷಾರಾಮಿ ಬಸ್ ಮತ್ತು ಟ್ರಕ್ ನಡುವೆ ಭೀಕರವಾಗಿ ಡಿಕ್ಕಿ ಸಂಭವಿಸಿ 7 ಮಹಿಳೆಯರು ಸೇರಿಂದತೆ 10 ಮಂದಿ ಮೃತಪಟ್ಟಿರುವ ಘಟನೆ ನಾಸಿಕ್ನ ಸಿನ್ನಾರ್ ಹೆದ್ದಾರಿಯಲ್ಲಿ ನಡೆದಿದೆ.

ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ, ತಪ್ಪಿದ ಭಾರಿ ಅನಾಹುತ
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮೆರೆದ ಸಮಯಪ್ರಜ್ಞೆಯಿಂದಾಗಿ ಸಂಭವೀಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

6 ತಿಂಗಳ ಅವಧಿಗೆ ಎಸ್ಮಾ ಅಡಿಯಲ್ಲಿ ಕೆಎಸ್ಆರ್'ಟಿಸಿ: ರಾಜ್ಯ ಸರ್ಕಾರ ಅಧಿಸೂಚನೆ
ಕೆಎಸ್ಆರ್'ಟಿಸಿ ಸೇವೆಯನ್ನು ಅಗತ್ಯ ಸೇವೆ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ತರಲು ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ನಡೆಸಲು ಮುಂದಾಗಿದ್ದ ಸಿಬ್ಬಂದಿಗಳಿಗೆ ಭಾರೀ ಹಿನ್ನಡೆಯುಂಟಾದಂತಾಗಿದೆ.

ರಾಜಸ್ಥಾನದಲ್ಲಿ ಶಿಕ್ಷಕರ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ; ಪರೀಕ್ಷೆಗೂ ಮುನ್ನ ಬಸ್‌ನಲ್ಲಿ ಉತ್ತರ ಬರೆಯುತ್ತಿದ್ದ 40 ಮಂದಿ ಬಂಧನ
ಕರ್ನಾಟಕದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಪರೀಕ್ಷೆ ಪತ್ರಿಕೆ ಸೋರಿಕೆಯಾಗಿ ಭಾರಿ ವಿವಾದ ಉಂಟಾದಂತೆ ರಾಜಸ್ಥಾನದಲ್ಲೂ ಶಿಕ್ಷಕರ ನೇಮಕಾತಿ ಪರೀಕ್ಷಾ ಪತ್ರಿಕೆ ಪರೀಕ್ಷೆಗೂ ಮುನ್ನವೇ ಸೋರಿಕೆಯಾಗಿದೆ.

ಮದುವೆ ದಿಬ್ಬಣದ ಬಸ್‌ಗೆ ಕಂಟೈನರ್ ಡಿಕ್ಕಿ: ಚಾಲಕ ಸಾವು, 10 ಮಂದಿಗೆ ಗಾಯ
ಮದುವೆ ದಿಬ್ಬಣದ ಬಸ್'ಗೆ ಹಿಂಬದಿಯಿಂದ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ 10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಪಿಕ್ನಿಕ್ ಮುಗಿಸಿ ವಾಪಸಾಗುತ್ತಿದ್ದ ಶಾಲಾ ಬಸ್ ಪಲ್ಟಿ: ಇಬ್ಬರು ವಿದ್ಯಾರ್ಥಿಗಳ ಸಾವು, 47 ಮಂದಿಗೆ ಗಾಯ
ಪಿಕ್ನಿಕ್ ಮುಗಿಸಿ ಮರಳುತ್ತಿದ್ದ ಶಾಲಾ ಬಸ್ವೊಂದು ಅಪಘಾತಕ್ಕೀಡಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 47 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸಂಭವಿಸಿದೆ.

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ; 6 ಮಂದಿ ದುರ್ಮರಣ
ಲಖನೌ-ಬಹ್ರೈಚ್ ಹೆದ್ದಾರಿ ಬಳಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

