ರಾಜ್ಯಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸು, ಆರೋಪಕ್ಕೆ ಸದನದಲ್ಲಿ ಉತ್ತರ ಕೊಡುತ್ತೇನೆ: ಸಿಎಂ ಸಿದ್ದರಾಮಯ್ಯ
ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ಹತಾಶೆ, ದ್ವೇಷದಿಂದ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಹೊಸ ಸರ್ಕಾರ ರಚನೆಯಾದ ಮೇಲೆ ವರ್ಗಾವಣೆಯಾಗುವುದು ಸಾಮಾನ್ಯ. ಅದರಲ್ಲಿ ದಂಧೆ, ಲಂಚ ನಡೆದಿದೆ ಎನ್ನುವುದು ಸುಳ್ಳು ಆರೋಪ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.