Bus Falls Into Gorge

ಗುಜರಾತ್: ಆಳವಾದ ಕಂದಕಕ್ಕೆ ಉರುಳಿದ ಬಸ್; 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯ
ಸಪುತಾರಾ ಗಿರಿಧಾಮದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ನಸುಕಿನ ಜಾವ 4.15 ಗಂಟೆಗೆ ಆಳವಾದ ಕಂದಕಕ್ಕೆ ಬಿದ್ದಿದೆ.

ಕಾಶ್ಮೀರ: ಬಸ್ ಕಮರಿಗೆ ಬಿದ್ದು ಮೂವರು ಬಿಎಸ್‌ಎಫ್ ಯೋಧರು ಸಾವು, 12 ಸಿಬ್ಬಂದಿಗೆ ಗಾಯ
ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಚುನಾವಣಾ ಕರ್ತವ್ಯಕ್ಕಾಗಿ ಬಿಎಸ್‌ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಾಡಿಗೆ ಬಸ್ಸೊಂದು ಬುದ್ಗಾಮ್ ಜಿಲ್ಲೆಯ ವಾಟರ್‌ಹಾಲ್ ಬಳಿ ಕಮರಿಗೆ ಬಿದ್ದಿದೆ.

ಕಾಶ್ಮೀರ: 300 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಬಸ್, ಭೀಕರ ಅಪಘಾತದಲ್ಲಿ 37 ಮಂದಿ ಸಾವು
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ ಸುಮಾರು 300 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು...

ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್, ಏಳು ಐಟಿಬಿಪಿ ಸಿಬ್ಬಂದಿ ಸಾವು, 32 ಮಂದಿಗೆ ಗಾಯ
ಅಮರನಾಥ ಯಾತ್ರೆಯ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ ಭದ್ರತಾ ಸಿಬ್ಬಂದಿಯ ಬಸ್ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಆಳವಾದ ಕಂದಕಕ್ಕೆ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಏಳು ಐಟಿಬಿಪಿ ಯೋಧರು ಹುತಾತ್ಮರಾಗಿದ್ದಾರೆ...

ಹಿಮಾಚಲದಲ್ಲಿ ಕಣಿವೆಗೆ ಉರುಳಿದ ಬಸ್, 18 ಸಾವು, 25 ಮಂದಿಗೆ ಗಾಯ
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಬಸ್ಸೊಂದು ಕಣಿವೆಗೆ ಉರುಳಿಬಿದ್ದ ಪರಿಣಾಮ 18 ಮಂದಿ ಮೃತಪಟ್ಟಿದ್ದಾರೆ ಮತ್ತು 25ಕ್ಕೂ ಹೆಚ್ಚು ಮಂದಿ...

ಮೇಘಾಲಯದಲ್ಲಿ ಕಣಿವೆಗೆ ಉರುಳಿದ ಬಸ್, 30 ಸಾವು
ಮೇಘಾಲಯದ ಪೂರ್ವ ಕಾಶಿ ಹಿಲ್ಸ್ ಜಿಲ್ಲೆಯಲ್ಲಿ ಬಸ್ವೊಂದು ಸುಮಾರು 500 ಅಡಿ ಆಳದ ಕಣಿವೆಗೆ ಉರುಳಿದ ಪರಿಣಾಮ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ ಮತ್ತು 11...

ಕಣಿವೆಗೆ ಉರುಳಿದ ಬಸ್: ಕನಿಷ್ಟ 15 ಸಾವು, 20ಕ್ಕೂ ಹೆಚ್ಚು ಮಂದಿ ಗಂಭೀರ
ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿದ್ದಾರೆ.

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಕಣಿವೆಗೆ ಬಸ್ ಉರುಳಿ 10 ಸಾವು
ಮಧ್ಯಪ್ರದೇಶದ ಝಬುವಾದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 10 ಮಂದಿ ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

