ದೇಶಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಸೇತುವೆಯಿಂದ ನದಿಗೆ ಬಿದ್ದ ಬಸ್, 12 ಪ್ರಯಾಣಿಕರು ಸಾವು, ಹಲವರಿಗೆ ಗಾಯ
ಮಧ್ಯ ಪ್ರದೇಶದಲ್ಲಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಸೇತುವೆಯಿಂದ ನರ್ಮದಾ ನದಿಗೆ ಮಹಾರಾಷ್ಟ್ರದ ಬಸ್ ವೊಂದು ಉರುಳಿ ಬಿದಿದ್ದು, 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.