bus fare hike

ನಂದಿನಿ ಹಾಲಿನ ಜೊತೆಗೆ ಬಸ್ ಟಿಕೆಟ್ ದರವೂ ಏರಿಕೆ? ಬೈರತಿ ಸುರೇಶ್ ಮಹತ್ವದ ಸುಳಿವು
ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆಯ ಚರ್ಚೆಗಳ ಬೆನ್ನಲ್ಲೇ, ಸಾರಿಗೆ ಬಸ್ ಟಿಕೆಟ್ ದರವನ್ನು ಸಹ ಹೆಚ್ಚಳ ಮಾಡುವ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಸುಳಿವು ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ವಿದ್ಯುತ್ ವಿತರಣೆ ಖಾಸಗೀಕರಣಕ್ಕೆ ನಮ್ಮ ವಿರೋಧವಿದೆ, ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯದಲ್ಲೇ ನಿರ್ಧಾರ: CM ಡಿ ಕೆ ಶಿವಕುಮಾರ್-Video
ಟಾಟಾ ಪವರ್‌ನ ಸಮಾನಾಂತರ (Parellel) ವಿದ್ಯುತ್ ವಿತರಣೆಗೆ ಪರವಾನಗಿ ನೀಡುವ ಅರ್ಜಿಯನ್ನು ರಾಜ್ಯ ಸರ್ಕಾರ ವಿರೋಧಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇಂಧನ ದರ ಏರಿಕೆ ಸಂಕಷ್ಟ: ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ!
ಡೀಸೆಲ್ ದರ ಏರಿಕೆಯಿಂದ ಕಾರ್ಯಾಚರಣಾ ವೆಚ್ಚದಲ್ಲಿ ಗಣನೀಯ ಹೆಚ್ಚಳವಾಗಿದ್ದು, ಈಗಿನ ಪರಿಸ್ಥಿತಿಯಲ್ಲಿ ಪ್ರಯಾಣ ದರ ಹೆಚ್ಚಳದ ಪ್ರಸ್ತಾಪವೇ ಏಕೈಕ ಆಯ್ಕೆಯಾಗಿ ಕಾಣಿಸುತ್ತಿದೆ.

ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ವದಂತಿ; ಬಸ್ ಟಿಕೆಟ್ ದರ ಹೆಚ್ಚಾಗುತ್ತಾ? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು
ರಾಜ್ಯ ಸರ್ಕಾರ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನರಿಗೆ ಹೊರೆಯಾಗಲ್ಲ. ದರ ಪರಿಷ್ಕರಣೆಯಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಂಡಿಲ್ಲ ಎಂದು ಅವರು ಸ್ಪಷ್ಪಪಡಿಸಿದ್ದಾರೆ.

ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಆಗ್ರಹ
ಶನಿವಾರ ಮಧ್ಯರಾತ್ರಿಯಿಂದಲೇ ಬಸ್ ದರ ಏರಿಕೆ ಜಾರಿಗೆ ಬಂದಿದ್ದು, ಆಟೋ ಚಾಲಕರೂ ಕೂಡ ಪ್ರಯಾಣಿಕರಿಗೆ ಹೆಚ್ಚಿನ ಶುಲ್ಕ ವಿಧಿಸಲು ಶುರು ಮಾಡಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

'ಸರ್ಕಾರ ಜಾಲಿ ಜಾಲಿ-ಜನರ ಜೇಬು ಖಾಲಿ ಖಾಲಿ', ಇದು ಎತ್ತಿನ ಬಂಡಿಯ ಗ್ಯಾರಂಟಿ: ಬಸ್ ದರ ಏರಿಕೆ ವಿರುದ್ಧ AAP ಕಿಡಿ
ಕಾಂಗ್ರೆಸ್ ಸರ್ಕಾರದ ಎತ್ತಿನ ಬಂಡಿ ಗ್ಯಾರಂಟಿ, ಸರ್ಕಾರ ಜಾಲಿ ಜಾಲಿ-ಜನರ ಜೇಬು ಖಾಲಿ ಖಾಲಿ ಎಂದು ಘೋಷಣೆ ಕೂಗುವ ಮೂಲಕ ಸರ್ಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು.

ಬಸ್ ದರ ಶೇ.15 ರಷ್ಟು ಏರಿಕೆಗೆ ಬಿಜೆಪಿ ಕಾರಣ; 5,900 ಕೋಟಿ ರೂ ಸಾಲ ಬಿಟ್ಟು ಹೋಗಿದ್ದಾರೆ: ರಾಮಲಿಂಗಾ ರೆಡ್ಡಿ
ತಿದಿನ ಡೀಸೆಲ್ ದರ ರೂ. 9 ಕೋಟಿಯಿಂದ ರೂ. 13 ಕೋಟಿಯಾಗುತ್ತದೆ. ಅದೇ ರೀತಿ ವೇತನ ರೂ. 12 ಕೋಟಿಯಿಂದ 18 ಕೋಟಿಯಾಗುತ್ತದೆ. ಪ್ರತಿದಿನ ಸಾರಿಗೆ ನಿಗಮಗಳಿಗೆ ರೂ. 10 ಕೋಟಿಗೂ ಹೆಚ್ಚು ಹೊರೆಯಾಗುತ್ತಿದೆ.

ಬಸ್ ದರ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ: ನನ್ನ ಮುಟ್ಟಿದ್ರೆ ಹುಷಾರ್, ಪೊಲೀಸರ ವಿರುದ್ಧ ಅಶೋಕ್ ಕೆಂಡಾಮಂಡಲ; Video
ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ನೇರವಾಗಿ ಪುರುಷ ಪ್ರಯಾಣಿಕರ ಬಳಿಗೆ ತೆರಳಿ ಗುಲಾಬಿ ಹೂ ನೀಡಿದರು.

ಯಾವ ಮುಖವಿಟ್ಟುಕೊಂಡು ರಾಜ್ಯದ ಜನತೆಗೆ 5 ಗ್ಯಾರಂಟಿ ಯೋಜನೆಯನ್ನು ಕೊಟ್ಟಿದ್ದೇವೆಂದು ಜಂಬ ಕೊಚ್ಚಿಕೊಳ್ಳುತ್ತೀರಿ?: BJP ವಾಗ್ದಾಳಿ
ಕನ್ನಡಿಗರ ಜೇಬಿಗೆ ಮತ್ತೊಮ್ಮೆ ಕನ್ನ ಹಾಕಿದೆ ಪಿಕ್ ಪಾಕೆಟ್ ಕಾಂಗ್ರೆಸ್ ಸರ್ಕಾರ. ಬಸ್ ಪ್ರಯಾಣದ ದರವನ್ನು ಶೇ.15ರಷ್ಟು ಏರಿಸಿರುವುದು ಹೊಸ ವರ್ಷದ ಆರಂಭದಲ್ಲಿ ಕನ್ನಡಿಗರಿಗೆ ಮಾಡುತ್ತಿರುವ ಮಹಾದ್ರೋಹ.

