bus fare hike

ಬಸ್ ದರ ಏರಿಕೆ ಅನಿವಾರ್ಯ- ಸಾರಿಗೆ ಸಚಿವ; ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಆತ್ಮಹತ್ಯೆ; ಹಾಸನದಲ್ಲಿ ಫೈರಿಂಗ್: 2 ಸಾವು; ಇವು ಇಂದಿನ ಪ್ರಮುಖ ಸುದ್ದಿಗಳು-20-06-2024

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ. ಬಿಎಂಟಿಸಿ ಬಸ್ ದರಗಳನ್ನು 2014ರಲ್ಲಿ ಮತ್ತು ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿಯ ದರಗಳನ್ನು 2020ರಲ್ಲಿ ಪರಿಷ್ಕರಿಸಲಾಯಿತು.

ಬೆಂಗಳೂರು-ಮೈಸೂರು ತಡೆರಹಿತ ಸಾಮಾನ್ಯ ಬಸ್‌ಗಳ ಪ್ರಯಾಣ ದರ ಏರಿಕೆ ಮಾಡಿದ ಕೆಎಸ್ಆರ್‌ಟಿಸಿ!
ಬೆಂಗಳೂರು-ಮೈಸೂರು ನಡುವಿನ ತಡೆರಹಿತ ಸಾಮಾನ್ಯ ಬಸ್‌ಗಳ ಪ್ರಯಾಣ ದರವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) 15 ರೂ. ಏರಿಕೆ ಮಾಡಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.

ಜೂನ್ 1ರಿಂದ ಪ್ರಯಾಣ ದರ ಏರಿಕೆಯಾಗಲ್ಲ: ಸಚಿವ ತಮ್ಮಣ್ಣ ಸ್ಪಷ್ಟನೆ
ಬಸ್ ಪ್ರಯಾಣ ದರ ಹೆಚ್ಚಳ ಬಗ್ಗೆ ಇದುವರೆಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಸದ್ಯಕ್ಕೆ ಬಸ್ ದರ ಹೆಚ್ಚಳ ಇಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ.

ಬಸ್ ಪ್ರಯಾಣ ದರ ಹೆಚ್ಚಳ ವಾರದಲ್ಲಿ ನಿರ್ಧಾರ : ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇನ್ನೊಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಬಿಎಂಟಿಸಿ ಬಸ್ ದರ ಏರಿಕೆ: ಶೇ.95ರಷ್ಟು ಪ್ರಯಾಣಿಕರ ವಿರೋಧ
ಆರಂಭದಿಂದಲೂ ಬಸ್ ಟಿಕೆಟ್ ದರ ಏರಿಕೆಗೆ ಪ್ರಯಾಣಿಕರು ವಿರೋಧ ವ್ಯಕ್ತಪಡಿಸುತ್ತಲೇ ಇದ್ದು, ಈ ಸಂಬಂಧ ಪ್ರಯಾಣಿಕರಿಂದಲೇ ಅಭಿಪ್ರಾಯ ಸಂಗ್ರಹ ಮಾಡಲಾಗಿತ್ತು. ಶೇ.95 ರಷ್ಟು ಸಾರ್ವಜನಿಕರು ಬಸ್ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ...

ಸರಣಿ ರಜೆ: ಪ್ರಯಾಣಿಕರ ಜೇಬಿಗೆ ಕತ್ತರಿ
ಸಾರಿಗೆ ಮುಷ್ಕರ, ಕಾರ್ಮಿಕರ ದಿನಾಚರಣೆ ಸೇರಿದಂತೆ ಈ ವಾರಾಂತ್ಯದಲ್ಲಿರುವ ಸರಣಿ ರಜೆಗಳು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲಿವೆ..

