ಅಲಿಗಢದ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು, ಆರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.