Bus hits bike

ಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ, ಗ್ರಾಮದಲ್ಲಿ ಸ್ಮಶಾನ ಮೌನ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ ಐವರು ತೆರಳುತ್ತಿದ್ದ ಬೈಕ್ ಗೆ ಬಸ್ ಹೊಡೆದಿತ್ತು.

ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ; ಬಾಲಕಿಯ ದೇಹವನ್ನು ಅರ್ಧ ಕಿ.ಮೀ. ಎಳೆದೊಯ್ದ ಬಸ್
ಒಡಿಶಾದ ಬಲಂಗೀರ್ ಜಿಲ್ಲೆಯ ಗೈಂತಾಲಾ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಬಾಲಕಿ ತನ್ನ ತಂದೆ ಮತ್ತು ಸಹೋದರಿಯೊಂದಿಗೆ ಸವಾರಿ ಮಾಡುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ನಂತರ ಆಕೆಯ ದೇಹವನ್ನು ಸುಮಾರು ಅರ್ಧ ಕಿ.ಮೀ ದೂರದವರೆಗೆ ಎಳೆದುಕೊಂಡು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

