ಬಾಗಲಕೋಟೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.