bus pass

ಬೆಂಗಳೂರು: ರಿಯಾಯಿತಿ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಟ!
ರಾಜ್ಯ

ಬೆಂಗಳೂರು: ರಿಯಾಯಿತಿ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಟ!

ರಾಜ್ಯ ಸರಕಾರ ವಿದ್ಯಾರ್ಥಿಗಳಿಗೆ ನೀಡುವ ರಿಯಾಯಿತಿ ದರದ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಪಾಸ್‌ ಅವಧಿ ವಿಸ್ತರಣೆ; ಅಕ್ಟೋಬರ್ ವರೆಗೆ ಪ್ರಯಾಣಕ್ಕೆ ಅವಕಾಶ
ರಾಜ್ಯ

ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಪಾಸ್‌ ಅವಧಿ ವಿಸ್ತರಣೆ; ಅಕ್ಟೋಬರ್ ವರೆಗೆ ಪ್ರಯಾಣಕ್ಕೆ ಅವಕಾಶ

ರಾಜ್ಯದ ಕೆಲವು ಕಾಲೇಜುಗಳು ಇನ್ನೂ ಪರೀಕ್ಷೆಗಳನ್ನು ನಡೆಸದ ಕಾರಣ 2022-23ನೇ ಶೈಕ್ಷಣಿಕ ವರ್ಷಕ್ಕೆ ನೀಡಲಾದ ಕೆಎಸ್‌ಆರ್‌ಟಿಸಿಯ ವಿದ್ಯಾರ್ಥಿ ಬಸ್ ಪಾಸ್‌ಗಳ ಅವಧಿಯನ್ನು ಅಕ್ಟೋಬರ್‌ವರೆಗೆ ವಿಸ್ತರಿಸಲಾಗಿದೆ.

ಇಂದು ಸಚಿವ ಸಂಪುಟ ಸಭೆ: ಉಚಿತ ಪ್ರಯಾಣ ಸೇರಿ 5 ಗ್ಯಾರಂಟಿಗಳತ್ತ ಎಲ್ಲರ ಚಿತ್ತ, ಬಸ್ ಪಾಸ್ ಖರೀದಿಗೆ ಮಹಿಳೆಯರು ಮೀನಾಮೇಷ!
ರಾಜ್ಯ

ಇಂದು ಸಚಿವ ಸಂಪುಟ ಸಭೆ: ಉಚಿತ ಪ್ರಯಾಣ ಸೇರಿ 5 ಗ್ಯಾರಂಟಿಗಳತ್ತ ಎಲ್ಲರ ಚಿತ್ತ, ಬಸ್ ಪಾಸ್ ಖರೀದಿಗೆ ಮಹಿಳೆಯರು ಮೀನಾಮೇಷ!

ರಾಜ್ಯಾದ್ಯಂತ ಜನರು ಕಾತುರದಿಂದ ಕಾಯುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಶುಕ್ರವಾರ ಮಹತ್ವದ ಸಚಿವ ಸಂಪುಟ ನಡೆಯಲಿದ್ದು, ಉಚಿತ ಪ್ರಯಾಣ ಸೇರಿದಂತೆ 5 ಯೋಜನೆಗಳ ಅಧಿಕೃತ ಆರಂಭ ಕುರಿತು ಘೋಷಣೆ ಹೊರಬೀಳುವ ನಿರೀಕ್ಷೆಗಳಿವೆ.

ವಿದ್ಯಾರ್ಥಿ ಪಾಸ್ ಅವಧಿ ಡಿಸೆಂಬರ್ 31ರವೆಗೂ ವಿಸ್ತರಣೆ; ವಾಯುವಜ್ರ ಬಸ್ ದರ ಇಳಿಕೆ: ಬಿಎಂಟಿಸಿ
ರಾಜ್ಯ

ವಿದ್ಯಾರ್ಥಿ ಪಾಸ್ ಅವಧಿ ಡಿಸೆಂಬರ್ 31ರವೆಗೂ ವಿಸ್ತರಣೆ; ವಾಯುವಜ್ರ ಬಸ್ ದರ ಇಳಿಕೆ: ಬಿಎಂಟಿಸಿ

ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದಿದ್ದು, ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ ತನ್ನ ವಾಯುವಜ್ರ ಬಸ್ ಪ್ರಯಾಣದರವನ್ನು ಇಳಿಕೆ ಮಾಡಿದ್ದು, ಅಂತೆಯೇ ವಿದ್ಯಾರ್ಥಿ ಪಾಸ್ ಅವಧಿಯನ್ನು ಡಿ.31ರವೆಗೂ ವಿಸ್ತರಣೆ ಮಾಡಿದೆ.

ಐಡಿ ಕಾರ್ಡ್ ತೋರಿಸಿ ಬಸ್'ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ: ಡಿಸೆಂಬರ್ 15ರವರೆಗೂ ಅವಧಿ ವಿಸ್ತರಣೆ
ರಾಜ್ಯ

ಐಡಿ ಕಾರ್ಡ್ ತೋರಿಸಿ ಬಸ್'ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ: ಡಿಸೆಂಬರ್ 15ರವರೆಗೂ ಅವಧಿ ವಿಸ್ತರಣೆ

ಐಡಿ ಕಾರ್ಡ್ ತೋರಿಸಿ ಬಸ್ ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದ ಅವಧಿಯನ್ನು ಡಿಸೆಂಬರ್ 15ರವರೆಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಿಸ್ತರಿಸಿದೆ ಎಂದು ತಿಳಿದುಬಂದಿದೆ.

ಶಾಲೆಗಳು ಪುನರಾರಂಭಗೊಂಡ ಬಳಿಕ ವಿದ್ಯಾರ್ಥಿಗಳ ಬಸ್ ಪಾಸ್ ಸಬ್ಸಿಡಿ ಎಂದಿನಂತೆ ಮುಂದುವರೆಯಲಿದೆ: ಸರ್ಕಾರ 
ರಾಜ್ಯ

ಶಾಲೆಗಳು ಪುನರಾರಂಭಗೊಂಡ ಬಳಿಕ ವಿದ್ಯಾರ್ಥಿಗಳ ಬಸ್ ಪಾಸ್ ಸಬ್ಸಿಡಿ ಎಂದಿನಂತೆ ಮುಂದುವರೆಯಲಿದೆ: ಸರ್ಕಾರ 

ಶಾಲೆಗಳು ಪುನರಾರಂಭಗೊಂಡ ಬಳಿಕ ವಿದ್ಯಾರ್ಥಿಗಳ ಬಸ್ ಪಾಸ್ ಸಬ್ಸಿಡಿ ಎಂದಿನಂತೆ ಮುಂದುವರೆಯಲಿದೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ. 

ಬಿಎಂಟಿಸಿ ಬಸ್‌ ಪ್ರಯಾಣ: ದಿನದ ಪಾಸ್ ದರ ಇಳಿಕೆ; ಮೇ 26ರಿಂದ ಪರಿಷ್ಕೃತ ದರ ಪ್ರಕಟ
ರಾಜ್ಯ

ಬಿಎಂಟಿಸಿ ಬಸ್‌ ಪ್ರಯಾಣ: ದಿನದ ಪಾಸ್ ದರ ಇಳಿಕೆ; ಮೇ 26ರಿಂದ ಪರಿಷ್ಕೃತ ದರ ಪ್ರಕಟ

ಲಾಕ್ ಡೌನ್ ನಂತರ ಕಷ್ಟದಲ್ಲಿದ್ದಂತ ಪ್ರಯಾಣಿಕರ ಒತ್ತಡಕ್ಕೆ ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಮಣಿದು ಪಾಸ್ ದರವನ್ನು ಕಡಿಮೆ ಮಾಡಿದೆ. 

ಪಾಸ್ ಇರೋ ವಿದ್ಯಾರ್ಥಿಗಳನ್ನು ಹತ್ತಿಸದ ಬಸ್ ಚಾಲಕ, ನಿರ್ವಾಹಕರಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ
ರಾಜ್ಯ

ಪಾಸ್ ಇರೋ ವಿದ್ಯಾರ್ಥಿಗಳನ್ನು ಹತ್ತಿಸದ ಬಸ್ ಚಾಲಕ, ನಿರ್ವಾಹಕರಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ

ಜನಪ್ರತಿನಿಧಿಗಳು ಮನಸ್ಸು ಮಾಡಿದರೆ ಜನೋಪಯೋಗಿ ಕೆಲಸಗಳನ್ನು ಧಾರಾಳವಾಗಿ ಮಾಡಬಹುದು ...

ರಿಯಾಯಿತಿ ದರದ ಬಸ್ ಪಾಸ್ ಪಡೆಯಲು ಜುಲೈ 31 ರೊಳಗೆ ಅರ್ಜಿ ಸಲ್ಲಿಸಿ: ಬಿಎಂಟಿಸಿ ಅಧಿಕಾರಿಗಳು
ರಾಜ್ಯ

ರಿಯಾಯಿತಿ ದರದ ಬಸ್ ಪಾಸ್ ಪಡೆಯಲು ಜುಲೈ 31 ರೊಳಗೆ ಅರ್ಜಿ ಸಲ್ಲಿಸಿ: ಬಿಎಂಟಿಸಿ ಅಧಿಕಾರಿಗಳು

ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್ ಗಳನ್ನು ಪಡೆಯಲು ವಿದ್ಯಾರ್ಥಿಗಳು ಜುಲೈ.31ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ...