ರಾಜ್ಯಬ್ರೇಕ್ ಫೇಲ್ ಆಗಿದ್ದ ಬಸ್ಸನ್ನು ತನ್ನ ಲಾರಿಗೆ ಗುದ್ದಿಸಿಕೊಂಡು 70 ಜನರ ಪ್ರಾಣ ಉಳಿಸಿದ ಚಾಣಾಕ್ಷ ಚಾಲಕ
ಬಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಲಾರಿ ಚಾಲಕನ ಚಾಣಾಕ್ಷತೆಯಿಂದ 70 ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಪ್ರದೇಶದ ಇಳಿಜಾರಿನಲ್ಲಿ ಇಂದು ನಡೆದಿದೆ.