ರಾಜ್ಯದಾಖಲೆ ಇಲ್ಲದ ಖಾಸಗಿ ಬಸ್ ವಶಕ್ಕೆ: ಗದಗ ಹೊರವಲಯದಲ್ಲಿ ಊಟ-ನಿದ್ರೆ ಇಲ್ಲದೆ 49 ಆಂಧ್ರ ಪ್ರವಾಸಿಗರ ಪರದಾಟ!
ಸೂಕ್ತ ದಾಖಲೆ ಇಲ್ಲದೆ ಸಂಚಾರ ನಡೆಸುತ್ತಿದ್ದ ಖಾಸಗಿ ಬಸ್ ವೊಂದನ್ನು ಆರ್ಟಿಒ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇದರ ಪರಿಣಾಮ ಬಸ್ ನಲ್ಲಿ ಸಂಚರಿಸುತ್ತಿದ್ದ ಆಂಧ್ರಪ್ರದೇಶದ 49 ಪ್ರಯಾಣಿಕರು ಗದಗದ ಹೊರವಲಯದಲ್ಲಿ ಊಟ-ನಿದ್ರೆ ಇಲ್ಲದೆ ಪರದಾಡಿದ ಘಟನೆ ಬೆಳಕಿಗೆ ಬಂದಿದೆ.