ಶತಮಾನದ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕೇರಳಕ್ಕೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೆಎಸ್ ಆರ್ ಟಿಸಿ ತನ್ನ ಬಸ್ ಸೇವೆಗಳನ್ನು ಪುನಾರಂಭಿಸಿದೆ.