Bus Service

ನವೆಂಬರ್ 16ರ ನಂತರವೂ ಕರ್ನಾಟಕ-ತಮಿಳುನಾಡು ಮಧ್ಯೆ ಅಂತರಾಜ್ಯ ಬಸ್ ಸಂಚಾರ ಸೇವೆ ವಿಸ್ತರಣೆ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮನವಿ ಮೇರೆಗೆ ಮತ್ತು ಸಾರ್ವಜನಿಕರಿಂದ ಬಂದ ಬೇಡಿಕೆ ಹಿನ್ನೆಲೆಯಲ್ಲಿ, ನವೆಂಬರ್ 16ರ ಬಳಿಕವೂ ಬಸ್ ಸಂಚಾರ ಸೇವೆ ಮುಂದುವರಿಸಲು ತಮಿಳು ನಾಡು ಸರ್ಕಾರ ನಿರ್ಧರಿಸಿದೆ.

ಕರ್ನಾಟಕ ಬಂದ್: ನಾಳೆ ಎಂದಿನಂತೆ ಸರ್ಕಾರಿ ಬಸ್ ಸಂಚಾರ - ಡಿಸಿಎಂ ಲಕ್ಷ್ಮಣ್ ಸವದಿ
ಕೆಲವು ಸಂಘಟನೆಗಳು ನಾಳೆ(ಸೋಮವಾರ)ಬಂದ್ ಗೆ ಕರೆ ಕೊಟ್ಟಿರುವುದ ರಿಂದ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬಸ್ ಸಂಚಾರವೇನೋ ಆರಂಭ, ಪ್ರಯಾಣಿಕರಿಗೆ ಓಡಾಡಲು ಇನ್ನೂ ಇದೆ ಕೊರೋನಾ ಭಯ!
ಲಾಕ್ ಡೌನ್ ಆದ ಸುಮಾರು ಎರಡು ತಿಂಗಳ ನಂತರ ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾರ್ವಜನಿಕ ಸಾರಿಗೆ ಸಂಚಾರ ಆರಂಭವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಆಟೋರಿಕ್ಷಾ, ಕ್ಯಾಬ್, ಬಸ್ ಗಳ ಓಡಾಟ ಆರಂಭವಾಗಿದೆ.

ಎರಡು ದಿನ ಭಾರತ್ ಬಂದ್: ಯಾವ ಸೇವೆ ಇರುತ್ತೆ, ಯಾವ ಸೇವೆ ಇರಲ್ಲ!
ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಮುಷ್ಕರಕ್ಕೆ ಕರೆ ಕೊಟ್ಟಿದೆ.

ನಾಳೆ ಭಾರತ್ ಬಂದ್ ಗೆ ಓಲಾ, ಉಬರ್ ನೈತಿಕ ಬೆಂಬಲ; ಟ್ಯಾಕ್ಸಿ, ಆಟೋ ಸೇವೆಯಲ್ಲೂ ವ್ಯತ್ಯಯ?
ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆ ಜನವರಿ 8 ಮತ್ತು 9ರಂದು ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್‍ಗೆ ಕರೆಕೊಟ್ಟಿದ್ದು, ಓಲಾ, ಉಬರ್ ನೈತಿಕ ಬೆಂಬಲ ಸೂಚಿಸಿರುವ ಹಿನ್ನಲೆಯಲ್ಲಿ ಟ್ಯಾಕ್ಸಿ, ಆಟೋ ಸೇವೆಯಲ್ಲಿ ವ್ಯತ್ಯವಾಗುವ ಸಾಧ್ಯತೆ.

ಭಾರತದ ವಿರೋಧದ ನಡುವೆಯೇ ಚೀನಾ-ಪಾಕಿಸ್ತಾನ ನಡುವೆ ಬಸ್ ಸೇವೆ ಆರಂಭ
ಭಾರತದ ವಿರೋಧದ ನಡುವೆಯೇ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆ(ಸಿಪಿಇಸಿ)ಯಡಿ ಪಾಕ್...

ಚೀನಾ-ಪಾಕ್ ಬಸ್ ಸೇವೆಯಿಂದ ದೇಶದ ಸಮಗ್ರತೆ, ಸಾರ್ವಭೌಮತ್ವಕ್ಕೆ ಧಕ್ಕೆ: ಭಾರತ ಖಂಡನೆ
ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆ(ಸಿಪಿಇಸಿ)ಯಡಿ ಪಾಕ್ ಆಕ್ರಮಿಕ ಕಾಶ್ಮೀರ ಮೂಲಕ ...

ಭಾರತ ಬಂದ್: ಸಾರಿಗೆ ಸಂಚಾರ ಸ್ಥಗಿತ, ಸಾಮಾನ್ಯ ಜೀವನ ಅಸ್ತವ್ಯಸ್ತ
ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಸೋಮವಾರ ಕರೆ ನೀಡಿರುವ ಬಂದ್ ನಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ರಾಜಧಾನಿ ...

ಮಹಾಮಳೆಯಿಂದ ಆಗುಂಬೆ ಘಾಟ್‌ನಲ್ಲಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭ
ಮಹಾಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದರಿಂದ ಆಗುಂಬೆ ಘಾಟ್‌ನಲ್ಲಿ ಸ್ಧಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭಗೊಂಡಿದೆ...

