ನಿನ್ನೆಯಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದ್ದೇವೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ(MSRTC) ಸಹ ಕರ್ನಾಟಕಕ್ಕೆ ಬಸ್ಗಳ ಕಾರ್ಯಾಚರಣೆಯನ್ನು ನಿಲ್ಲಿಸಿದೆ.