ರಾಜ್ಯಬೆಂಗಳೂರು ವಿಶ್ವವಿದ್ಯಾಯದಲ್ಲಿ ಬಸ್ ತಂಗುದಾಣವಿಲ್ಲದೆ ವಿದ್ಯಾರ್ಥಿಗಳ ಪರದಾಟ!
ಬಸ್ ತಂಗುದಾಣಗಳಿಲ್ಲದಿರುವುದು ಬೇಸಿಗೆ ಹಾಗೂ ಮಳೆಗಾಲದಲ್ಲಿ ವಿದ್ಯಾರ್ಥಿಗಳಿಗೆ ದೊಡ್ಡ ಸಮಸ್ಯೆಯಾಗಿದೆ. ಮಳೆ ಸಮಯದಲ್ಲಿ ಬಸ್ ಗಳಿಗೆ ಕಾದು ನಿಲ್ಲುವ ವಿದ್ಯಾರ್ಥಿಗಳು ನೆನೆಯುತ್ತಾರೆ. ನಂತರ ತರಗತಿಗಳಿಗೆ ಹೋಗುವಂತಾಗುತ್ತಿದೆ.