ರಾಜ್ಯಮೆಜೆಸ್ಟಿಕ್ ಬಸ್ಸು ನಿಲ್ದಾಣಕ್ಕೆ ಕಮಲ್ ಪಂತ್ ಭೇಟಿ
ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗುರುವಾರ ಮೆಜೆಸ್ಟಿಕ್ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ಸು ನಿಲ್ದಾಣಕ್ಕೆ ಭೇಟಿ ನೀಡಿ, ಭದ್ರತೆ ಕುರಿತು ಪರಿಶೀಲನೆ ನಡೆಸಿದರು.