Bus strike

ಮುಷ್ಕರ ಹಿಂಪಡೆಯುವ ಆಲೋಚನೆ ಇದೆ: ಕೋಡಿಹಳ್ಳಿ ಚಂದ್ರಶೇಖರ್
ರಾಜ್ಯ

ಮುಷ್ಕರ ಹಿಂಪಡೆಯುವ ಆಲೋಚನೆ ಇದೆ: ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆಯುವ ಆಲೋಚನೆ ಮಾಡಿದ್ದೇವೆ ಎಂದು ಹಸಿರು ಸೇನೆ ಮತ್ತು ಸಾರಿಗೆ ನೌಕರರ ಸಂಘಟನೆ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಎಸ್ಮಾ ಜಾರಿ ಮಾಡಿ, ಎದುರಿಸಲು ಸಿದ್ಧ; ಸರ್ಕಾರಕ್ಕೆ ಕೋಡಿಹಳ್ಳಿ ಸವಾಲು
ರಾಜ್ಯ

ಎಸ್ಮಾ ಜಾರಿ ಮಾಡಿ, ಎದುರಿಸಲು ಸಿದ್ಧ; ಸರ್ಕಾರಕ್ಕೆ ಕೋಡಿಹಳ್ಳಿ ಸವಾಲು

ಮುಷ್ಕರ ನಿರತ ಸಾರಿಗೆ ನೌಕರರ ವಿರುದ್ಧ ಸರ್ಕಾರ ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ, 1.30 ಲಕ್ಷ ನೌಕರರು ಮತ್ತು ಅವರ ಕುಟುಂಬದವರು ಜೈಲಿಗೆ ಹೋಗಲು ಸಿದ್ಧರಾಗಿದ್ದೇವೆ ಎಂದು ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಭದ್ರತೆಯೊಂದಿಗೆ ಕೆಲವೆಡೆ ಕೆಎಸ್ ಆರ್ ಟಿಸಿ ಬಸ್ ಸಂಚಾರ
ರಾಜ್ಯ

ಭದ್ರತೆಯೊಂದಿಗೆ ಕೆಲವೆಡೆ ಕೆಎಸ್ ಆರ್ ಟಿಸಿ ಬಸ್ ಸಂಚಾರ

ಮೂರು ದಿನಗಳಿಂದ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಇಂದು ಕೆಲವು ಮಾರ್ಗಗಳಲ್ಲಿ 210 ಬಸ್ ಗಳು ಭದ್ರತೆಯ ನಡುವೆ ಸಂಚರಿಸಿವೆ.

ಬಿಎಂಟಿಸಿ ನೌಕರರ ಮೇಲೆ ಹಲ್ಲೆ ಆರೋಪ: 9 ಮಂದಿಯ ಬಂಧನ
ರಾಜ್ಯ

ಬಿಎಂಟಿಸಿ ನೌಕರರ ಮೇಲೆ ಹಲ್ಲೆ ಆರೋಪ: 9 ಮಂದಿಯ ಬಂಧನ

ಮುಷ್ಕರದ ನಡುವೆಯೂ ಕರ್ತವ್ಯಕ್ಕೆ ಹಾಜರಾಗಿದ್ದ ಬಿಎಂಟಿಸಿ ನೌಕರರ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ 9 ಮಂದಿ ಆರೋಪಿಗಳನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಬಿಕ್ಕಟ್ಟುಗಳನ್ನು ನಿರ್ವಹಿಸುವುದೆಂದರೆ ಸದನದಲ್ಲಿ ಕೂತು "ರೋಮಾಂಚನದ" ಚಿತ್ರ ವೀಕ್ಷಿಸಿದಂತಲ್ಲ; ಕಾಂಗ್ರೆಸ್
ರಾಜಕೀಯ

ಬಿಕ್ಕಟ್ಟುಗಳನ್ನು ನಿರ್ವಹಿಸುವುದೆಂದರೆ ಸದನದಲ್ಲಿ ಕೂತು "ರೋಮಾಂಚನದ" ಚಿತ್ರ ವೀಕ್ಷಿಸಿದಂತಲ್ಲ; ಕಾಂಗ್ರೆಸ್

ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸೋತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸಾರಿಗೆ ಮುಷ್ಕರ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಚಾಲಕ ಹೃದಯಾಘಾತದಿಂದ ಸಾವು
ರಾಜ್ಯ

ಸಾರಿಗೆ ಮುಷ್ಕರ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಚಾಲಕ ಹೃದಯಾಘಾತದಿಂದ ಸಾವು

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ಸು ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಎಂಟನೇ ದಿನಕ್ಕೆ ಕಾಲಿಟ್ಟ ತಮಿಳು ನಾಡು ಬಸ್ ಮುಷ್ಕರ
ದೇಶ

ಎಂಟನೇ ದಿನಕ್ಕೆ ಕಾಲಿಟ್ಟ ತಮಿಳು ನಾಡು ಬಸ್ ಮುಷ್ಕರ

ತಮಿಳುನಾಡಿನಲ್ಲಿ ಬಸ್ ಮುಷ್ಕರ ಸತತ ಎಂಟು ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ....

5ನೇ ದಿನಕ್ಕೆ ಕಾಲಿಟ್ಟ ತಮಿಳುನಾಡು ಬಸ್ ಮುಷ್ಕರ, ಪ್ರಯಾಣಿಕರ ಪರದಾಟ
ದೇಶ

5ನೇ ದಿನಕ್ಕೆ ಕಾಲಿಟ್ಟ ತಮಿಳುನಾಡು ಬಸ್ ಮುಷ್ಕರ, ಪ್ರಯಾಣಿಕರ ಪರದಾಟ

ವೇತನ ಪರಿಷ್ಕರಣೆ ಹಾಗೂ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರ ಒಕ್ಕೂಟ ನಡೆಸುತ್ತಿರುವ ಮುಷ್ಕರ ಸೋಮವಾರ....

3ನೇ ದಿನಕ್ಕೆ ಕಾಲಿಟ್ಟ ತಮಿಳುನಾಡು ಬಸ್ ಮುಷ್ಕರ, ಹೈಕೋರ್ಟ್ ಎಚ್ಚರಿಕೆಗೂ ಜಗ್ಗದ ನೌಕರರು
ದೇಶ

3ನೇ ದಿನಕ್ಕೆ ಕಾಲಿಟ್ಟ ತಮಿಳುನಾಡು ಬಸ್ ಮುಷ್ಕರ, ಹೈಕೋರ್ಟ್ ಎಚ್ಚರಿಕೆಗೂ ಜಗ್ಗದ ನೌಕರರು

ವೇತನ ಪರಿಷ್ಕರಣೆ ಹಾಗೂ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೆಟ್ರೋಪಾಲಿಟನ್ ಟ್ರಾನ್ಸ್ ಪೋರ್ಟ್ ಕಾರ್ಪೊರೇಷನ್....