ರಾಜ್ಯಶೀಘ್ರದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ? ರಾಜ್ಯದ ಹಿತಕ್ಕಾಗಿ ಕ್ರಮ ಎಂದ CM ಡಿ.ಕೆ ಶಿವಕುಮಾರ್; Video
ವಿಧಾನಸೌಧದಲ್ಲಿ ಶನಿವಾರ ತಮ್ಮ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಡೀಸೆಲ್ ಬೆಲೆ ತೀವ್ರ ಹೆಚ್ಚಾಗಿದೆ ಎಂದರು.